ಎ;ಲ್ಲ ಬಲ್ಲವರಿಲ್ಲ

Author : ಪ್ರಭುಶಂಕರ

Pages 168

₹ 68.00




Year of Publication: 2006
Published by: ಅಭಿನವ ಪ್ರಕಾಶನ
Address: # 21 ನೇ ಮುಖ್ಯರಸ್ತೆ, ಮಾರೇನಹಳ್ಳಿ, ಪಿಎಫ್ ಲೇಔಟ್, ವಿಜಯನಗರ, ಬೆಂಗಳೂರು-560040

Synopsys

ಎಚ್.ವೈ. ಶಾರದಾ ಪ್ರಸಾದ್ ಅವರ ಆಂಗ್ಲ ಕೃತಿಯನ್ನು ಲೇಖಕ ಪ್ರಭುಶಂಕರ ಅವರು ಕನ್ನಡಕ್ಕೆ ಅನುವಾದಿಸಿದ್ದೇ ಕೃತಿ-ಎಲ್ಲ ಬಲ್ಲವರಿಲ್ಲ. ಬದುಕಿನ ಅನುಭವದ ಮೂಲಕ ಬದುಕಿನ ಸ್ವರೂಪವನ್ನು ಕಟ್ಟಿಕೊಡುವ ಪ್ರಯತ್ನವನ್ನು ಇಲ್ಲಿ ಕಾಣಬಹುದು. ಮೂಲಕ ಕೃತಿಗೆ ಧಕ್ಕೆ ಯಾಗದಂತೆ ತುಂಬಾ ಎಚ್ಚರಿಕೆಯಲ್ಲಿ ಅನುವಾದಿಸಿದ್ದಾರೆ.

About the Author

ಪ್ರಭುಶಂಕರ
(15 February 1929)

ಬರಹಗಾರರಾದ ಪ್ರಭುಶಂಕರ ಅವರು ಜನಿಸಿದ್ದು 1929  ಫೆಬ್ರುವರಿ 15ರಂದು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕುವೆಂಪು ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಭಾವಗೀತೆ’ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.  ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು  ಅಮೆರಿಕ ಭೇಟಿಯ ಕುರಿತು ’ಅಮೆರಿಕಾದಲ್ಲಿ ನಾನು ಮತ್ತು ಶಾಂತಿ’ ಎಂಬ ಪ್ರವಾಸ ಕಥನ ರಚಿಸಿದ್ದಾರೆ. ಅವರ ಕೆಲವು ಕೃತಿಗಳು- ಕನ್ನಡದಲ್ಲಿ ಭಾವಗೀತೆ, ಅಂಗುಲೀಮಾಲ, ಆಮ್ರಪಾಲಿ, ಖಲೀಲ್ ಗಿಬ್ರಾನ್, ಕಾವ್ಯಯೋಗ, ಅಮೆರಿಕದಲ್ಲಿ ನಾನು ಶಾಂತಿ, ನಿವೇದಿತಾ, ಜನ-ಮನ, ಚಿಂತೆ-ಚಿಂತನೆ, ಮಂದಹಾಸ ಮೀಮಾಂಸೆ ಇತ್ಯಾದಿ.  ...

READ MORE

Related Books