ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ

Author : ಎಸ್. ದಿವಾಕರ್‌

Pages 120

₹ 63.00




Year of Publication: 2007
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಲೇಖಕ ಎಸ್. ದಿವಾಕರ ಅವರ ಎರಡನೇ ಕಥಾ ಸಂಕಲನ -ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ. ಈ ಸಂಕಲನದಲ್ಲಿ ಒಟ್ಟು ಎಂಟು ಕಥೆಗಳಿವೆ. ಪ್ರತಿ ಕಥೆಯಲ್ಲೂ ವಸ್ತು ವೈವಿಧ್ಯತೆ ದೃಷ್ಟಿಯಿಂದ, ಶೈಲಿಯಿಂದ ನೂತನ ಪ್ರಯೋಗಗಳಿವೆ. ಬರೆಹದಲ್ಲಿ ಲವಲವಿಕೆ ಇದೆ.

About the Author

ಎಸ್. ದಿವಾಕರ್‌
(28 November 1944)

ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು.  ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್‌, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ  ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...

READ MORE

Related Books