ಇಂಗ್ಲಿಷ್ ನ್ನು ಪಳಗಿಸೋಣ

Author : ಅಜಕ್ಕಳ ಗಿರೀಶ ಭಟ್

Pages 142

₹ 90.00




Year of Publication: 2012
Published by: ಚಿಂತನ ಬಯಲು ಪ್ರಕಾಶನ
Address: # 15/109, ಮೊಡಂಕಾಪು ಅಂಚೆ, ಬಂಟ್ವಾಳ ತಾಲ್ಲೂಕು,

Synopsys

ಲೇಖಕ ಡಾ. ಅಜಕ್ಕಳ ಗಿರೀಶ ಭಟ್ ಅವರ ಕೃತಿ-ಇಂಗ್ಲಿಷ್ ನ್ನು ಪಳಗಿಸೋಣ. ಭಾಷೆಯನ್ನು ಕಟ್ಟುವ ಬಗೆಯನ್ನು ಲೇಖಕರು ಇಲ್ಲಿ ಸರಳವಾಗಿ ತಿಳಿಸಿದ್ದಾರೆ. ಭಾಷೆಯ ಕಲಿಕೆಯನ್ನು ಸರಳವಾಗಿಸಲು ಲೇಖಕರು ಪ್ರಯತ್ನಿಸಿದ್ದು ಈ ಕೃತಿಯ ಉದ್ದೇಶ.

About the Author

ಅಜಕ್ಕಳ ಗಿರೀಶ ಭಟ್

ಅಜಕ್ಕಳ ಗಿರೀಶ್ ಭಟ್ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ವೃತ್ತಿಯಲ್ಲಿ ಕನ್ನಡ ಅಧ್ಯಾಪಕರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. ಸದ್ಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.  ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅಂಚೆ ತೆರಪಿನ ಶಿಕ್ಷಣದ ಮೂಲಕ ಇಂಗ್ಲಿಷ್ ಸ್ನಾತಕೋತ್ತರ ಪದವಿ ಪಡೆದರು. ಡಾ. ಡಿ.ಆರ್. ನಾಗರಾಜ್‌ ಕುರಿತು ಒಂದು ಅಧ್ಯಯನದ ಬಗ್ಗೆ ಮಹಾಪ್ರಬಂಧವನ್ನು ರಚಿಸಿ ಡಾ. ಶಿವರಾಮಶೆಟ್ಟಿಯವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದರು. ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ಲೇಖನಗಳನ್ನು ಬರೆಯತೊಡಗಿದ ಅವರ ಐವತ್ತಕ್ಕೂ ಹೆಚ್ಚು ಲೇಖನಗಳು ...

READ MORE

Related Books