ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ

Author : ಎಲ್.ಎಸ್. ಶೇಷಗಿರಿರಾವ್

Pages 240

₹ 120.00




Year of Publication: 2014
Published by: ಹೇಮಂತ ಸಾಹಿತ್ಯ
Phone: 91 94484 67728

Synopsys

ಎಲ್.ಎಸ್. ಶೇಷಗಿರಿರಾವ್ ಅವರ ಕೃತಿ ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ. ಈ ಖೃತಿಯಲ್ಲಿ ಇಂಗ್ಲೆಂಡಿನಲ್ಲಿ ಸಾಹಿತ್ಯ ವಿಮರ್ಶೆ-ಆಧುನಿಕ ಯುಗದವರೆಗೆ, ಅಮೆರಿಕದ ಸಂಯುಕ್ತ ಸಂಸ್ಥಾನದಲ್ಲಿ ಸಾಹಿತ್ಯ ವಿಮರ್ಶೆ,ಟಿ. ಎಸ್‌. ಎಲಿಯಟ್, ಐ. ಎ. ರಿಚರ್ಡ್ಸ್‌,ನವ್ಯ ವಿಮರ್ಶೆ, ಷಿಕಾಗೋ ವಿಮರ್ಶೆ,ಚಾರಿತ್ರಿಕ ದೃಷ್ಟಿ,ಮನೋವೈಜ್ಞಾನಿಕ ದೃಷ್ಟಿ,ಪುರಾಣ ಕಾವ್ಯಾತ್ಮಕ ಮತ್ತು ಮೂಲ ರೂಪಾತ್ಮಕ ದೃಷ್ಟಿ,ಸಮಾಜಶಾಸ್ತ್ರೀಯ ದೃಷ್ಟಿ,ನೈತಿಕ ದೃಷ್ಟಿ,ಕಡೆಯದಾಗಿ, ಅನುಬಂಧ ಸೇರಿದಮತೆ ಪರಿವಿಡಿ ಲಭ್ಯವಿದೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books