ಇಂಗ್ಲಿಷ್ ಮಂಗ

Author : ಶಾಂತಾರಾಮ ಸೋಮಯಾಜಿ

₹ 120.00




Year of Publication: 2014
Published by: ಹೇಮಂತ ಸಾಹಿತ್ಯ
Address: ಬೆಂಗಳೂರು

Synopsys

‘ಇಂಗ್ಲಿಷ್ ಮಂಗ ಕೃತಿಯು ಶಾಂತರಾಮ ಸೋಮಯಾಜಿ ಅವರ ಕತಾಸಂಕಲನವಾಗಿದೆ. ಈ ಕೃತಿಯಲ್ಲಿ 21 ಕತಾನಕಗಳಿದ್ದು, ಬಹಳ ಸರಳವಾದ ಶೈಲಿ, ಭಾಷೆಯ ಮಿತವಾದ ಬಳಕೆಯಿಂದಾಗಿ ಇಲ್ಲಿನ ಕತೆಗಳು ಇಷ್ಟವಾಗುತ್ತದೆ. ಎಲ್ಲಾ ಕತೆಗಳಿಗೂ ದಕ್ಷಿಣ ಕನ್ನಡ ಮತ್ತು ಉಡುಪಿಯ ಪರಿಸರದಲ್ಲಿರುವ ಸನ್ನಿವೇಶ, ಆಡು ಭಾಷೆಯ ಬಳಕೆ ಸುಂದರವಾಗಿ ಚಿತ್ರಿತವಾಗಿದೆ. ಗುಜ್ಜೆಗಟ್ಟಿ, ಮನಸ್ಸಿನ ಧರ್ಮ, ಅದೃಷ್ಟದ ಅನ್ನ, ಸ್ವಲ್ಪ ಸ್ವಲ್ಪ, ಇಂಗ್ಲಿಷ್ ಮಂಗ, ಮಠದ ತೋಡು, ಸೀರೆಯ ಜಾತಿ ಕತೆಗಳು ಹೆಚ್ಚು ಆಪ್ತವೆನ್ನಿಸುತ್ತದೆ.

About the Author

ಶಾಂತಾರಾಮ ಸೋಮಯಾಜಿ

ಶಾಂತಾರಾಮ ಸೋಮಯಾಜಿ ಅವರು ಲೇಖಕರು. ಮಕ್ಕಳ ಸಾಹಿತ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೃತಿಗಳು: ಮೇರಿಯ ಕತೆ, ದೇವರೆಂಬ ಸುಳ್ಳು, ಧರ್ಮವೆಂಬ ದ್ವೇಷ, ಅರ್ಥಮಂತ್ರಿ ಮತ್ತು ಹಂದಿಗಳು, ದೇಶವಿದೇಶಗಳ ವಿನೋದ ಕತೆಗಳು, ಚಿಟ್ಟೆಹಾಡು ಮತ್ತು ಇರುವೆ ಮದುವೆ. ಮಿತಿ ಇರದ ಖುಷಿ ಅದು ಸೈನ್ಸ್, ಹರ್ಬರ್ಟ್ ಮತ್ತು ವಾಕಿಂಗ್ ಸ್ಟಿಕ್.  ...

READ MORE

Related Books