ಏಟಿಗೆ ಎದುರೇಟು

Author : ಡಿ.ವಿ. ಗುರುಪ್ರಸಾದ್

Pages 223

₹ 180.00




Year of Publication: 2022
Published by: ಸಪ್ನ ಬುಕ್ ಹೌಸ್
Address: ಬೆಂಗಳೂರು

Synopsys

ನಿವೃತ್ತ ಪೊಲೀಸ್ ಅಧಿಖಾರಿಯಾಗಿರುವ ಡಿ.ವಿ. ಗುರುಪ್ರಸಾದ್ ಅವರು ಗುಪ್ತಚರ ದಳ ಮುಖ್ಯಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದವರು. ತಮ್ಮ ವೃತ್ತಿಬದುಕಿನ ಅನುಭವಗಳನ್ನು ದಾಖಲಿಸುತ್ತಲೇ ಬಂದಿದ್ದಾರೆ. ಈ ಹೊಸ ಕೃತಿಯಲ್ಲಿ ಅವರು ರಹಸ್ಯ ಗೂಢಚರ ದಳ ’ರಾ’ದ ರೋಚಕ ಕಾರ್ಯಾಚರಣೆಗಳ ಬಗ್ಗೆ ಬರೆದಿದ್ದಾರೆ. ತುಂಬ ಕುತೂಹಲಕಾರಿ ಕಥನಗಳಿರುವ ಪುಸ್ತಕ. ’ರಾ’ದ ಕಾರ್ಯಾಚರಣೆ ಹೇಗಿರುತ್ತದೆ ಎಂಬ ಕುತೂಹಲ ಸಹಜ. ಅಂಥ ಕುತೂಹಲವನ್ನು ತಣಿಸಬಲ್ಲ ರೋಚಕ ವಿವರಗಳಿರುವ ಕೃತಿಯಿದು.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books