ಫ್ರಾನ್ಸ್ ನಲ್ಲಿ ಅಂತರ್ಯುದ್ಧ

Author : ವಿಶ್ವ ಕುಂದಾಪುರ

₹ 100.00




Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌, ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕಾರ್ಲ್ ಮಾರ್ಕ್ಸ್ ‘ಫ್ರಾನ್ಸ್ ನಲ್ಲಿ ಅಂತರ್ಯುದ್ಧ’ ಕೃತಿಯು ಅನುವಾದಿತ ಕೃತಿಯಾಗಿದ್ದು, ವಿಶ್ವ ಕುಂದಾಪುರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕೃತಿಯ ವಿಷಯಾನುಕ್ರಮಣಿಕೆಯಲ್ಲಿ ಪೀಠಿಕೆ- ಫ್ರೆಡೆರಿಕ್ ಏಂಗೆಲ್ಸ್, ಅಂತರಾಷ್ಟ್ರೀಯ ಶ್ರಮಜೀವಿಗಳ ಸಂಘಟನೆಯ ಜನರಲ್ ಕೌನ್ಸಿಲ್ ನಲ್ಲಿ ಭಾಷಣ - ಕಾರ್ಲ್ ಮಾರ್ಕ್ಸ್, ಅದೇ ಸಂಘಟನೆಯಲ್ಲಿ ಎರಡನೆಯ ಭಾಷಣ..ಒಂದಾಗುವ ಹಂಬಲ:ಪ್ರಯತ್ನಗಳು, ಫ್ರಾನ್ಸ್ ನಲ್ಲಿ ಅಂತರ್ಯುದ್ಧ ಹೀಗಿವೆ..

About the Author

ವಿಶ್ವ ಕುಂದಾಪುರ

ವಿಶ್ವ ಕುಂದಾಪುರ ಅವರು ವಿದ್ಯಾರ್ಥಿ ದಿನಗಳಿಂದಲೂ ಪ್ರಗತಿಪರ ಆಂದೋಲನದಲ್ಲಿ ಗುರುತಿಸಿಕೊಂಡವರು. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಅವರು 'ದಿ ಹಿಂದೂ’ ಇಂಗ್ಲಿಷ್ ದೈನಿಕದ ಪ್ರಧಾನ ವರದಿಗಾರರಾಗಿ ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ’ಸಮತೆಯ ನಾಡಿನ ಉದಯಕ್ಕಾಗಿ’ (ಹರಿಕಿಷನ್ ಸಿಂಗ್ ಸುರ್ಜಿತ್), ವಿಮೋಚನೆಯ ಸಮರದಲ್ಲಿ (ಮೇಜರ್ ಜೈಪಾಲ್ ಸಿಂಗ್), ’ಮಾವೋವಾದ: ಒಂದು ಎಡಪಂಥೀಯ ವಿಶ್ಲೇಷಣೆ' (ವಿವಿಧ ಲೇಖಕರು), `ಚಿತ್ತಗಾಂಗ್ ಶಸ್ತ್ರಾಗಾರ ದಾಳಿ' (ಸುಜೂದ್ ರಾಮ್ ) ಅವರ ಕೆಲವು ಪ್ರಮುಖ ಅನುವಾದ ಕೃತಿಗಳು. ಅವರ “ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿದ್ಯಾರ್ಥಿ’ ಪ್ರಬಂಧವು ಕನ್ನಡದಲ್ಲಿ ಅಪರೂಪದ ಕೃತಿ. `ವಿಮೋಚನೆಯ ಸಮರ’ದಲ್ಲಿ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2009ನೇ ಸಾಲಿನ ಅತ್ಯುತ್ತಮ ...

READ MORE

Related Books