ಗಾದೆಗಳ ಕಥಾಕೋಶ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 325

₹ 270.00




Year of Publication: 2018
Published by: ಸನ್ನಿಧಿ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಕೃತಿ-ಗಾದೆಗಳ ಕಥಾ ಕೋಶ. ಗಾದೆಗಳು-ನಮ್ಮ ಜಾನಪದ ಸಾಹಿತ್ಯದಲ್ಲಿ ಅತ್ಯಂತ ಶ್ರೀಮಂತ ಸಾಹಿತ್ಯ ಪ್ರಕಾರವಾಗಿದೆ. ಪ್ರತಿ ಗಾದೆಯ ಹಿಂದೆ ಒಂದು ಕಥೆ, ಇಲ್ಲವೇ ಒಂದು ಘಟನೆ ಇಲ್ಲವೇ ಒಂದು ಅನುಭವ ಇದ್ದೇ ಇರುತ್ತದೆ. ಈ ಗಾದೆ ಮಾತುಗಳು ಕತ್ತಲಲ್ಲಿ ನಡೆಯುವವನಿಗೆ ಒಂದು ದಾರಿ ದೀಪದಂತೆ ಬೆಳಕು ತೋರುತ್ತದೆ. ಸಮಸ್ಯೆಗಳನ್ನು ಎದುರಿಸುವ ತಾಕತ್ತು ನೀಡುತ್ತದೆ. ಇಂತಹ ಗಾದೆ ಮಾತುಗಳ ಹಿಂದಿನ ಅರ್ಥವನ್ನು ಕೂಲಂಕಷವಾಗಿ ತಿಳಿಸುವ ಉದ್ದೇಶದೊಂದಿಗೆ ಈ ಕೃತಿ ರಚನೆಯಾಗಿದೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books