ಗಗನ ಸಖಿ

Author : ಸಾರಾ ಅಬೂಬಕ್ಕರ್

₹ 70.00




Published by: ಚಂದ್ರಗಿರಿ ಪ್ರಕಾಶನ

Synopsys

ಸಾರಾ ಅಬೂಬಕ್ಕರ್ ಅವರ ಕಥಾಸಂಕಲನ ಗಗನ ಸಖಿ. ಇಲ್ಲಿ ಒಟ್ಟು ಒಂಭತ್ತು ಕಥೆಗಳವೆ. ಅವುಗಳನ್ನು ಕುಪ್ಪಸ ತೊಟ್ಟವಳು, ಬೇಟೆ ಮತ್ತು ತಂಗಿಯ ಪತ್ರಗಳು ಎಂಬ ಕಥೆಗಳು ನೈಜಘಟನೆ ಆಧಾರಿತ.

About the Author

ಸಾರಾ ಅಬೂಬಕ್ಕರ್
(30 June 1936 - 10 January 2023)

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ  ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...

READ MORE

Related Books