ಗಾಂಧಾರಿ ಕನ್ನಡಿ ನೋಡಿದಳು..ಎಂಬುದು ಜಯಪ್ರಕಾಶ ಮಾವಿನಕುಳಿ ಅವರು ಕಥಾ ಸಂಕಲನ. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಯಿಂದ ಕತೆಗಳು ಓದುಗರ ಗಮನ ಸೆಳೆಯುತ್ತವೆ.
ಜಯಪ್ರಕಾಶ ಮಾವಿನಕುಳಿ ವೃತ್ತಿಯಲ್ಲಿ ಓರ್ವ ಕನ್ನಡ ಸಾಹಿತ್ಯದ ಕವಿ, ಕಾದಂಬರಿಕಾರ, ವಿಮರ್ಶಕ, ಸಂಪಾದಕ, ಆಕಾಶವಾಣಿಯ ಧ್ವನಿ ಕಲಾವಿದ, ನಾಟಕಕಾರ, ರಂಗ ನಿರ್ದೇಶಕ ಮತ್ತು ರಂಗಭೂಮಿ ಚಲನಚಿತ್ರ ನಟ. ಕನ್ನಡ ಸಾಹಿತ್ಯಕ್ಕೆ ಇವರು ನಾಟಕಗಳು, ಕಾದಂಬರಿ, ಸಣ್ಣಗಳು, ಕಾವ್ಯ ಮತ್ತು ಇತರರೊಡನೆ ಸಂಪಾದನೆಯು ಸೇರಿದಂತೆ ಸುಮಾರು ಎಪ್ಪತ್ತು ಪುಸ್ತಕಗಳನ್ನು ಕೊಟ್ಟಿರುವುದು ಇವರ ಉಡುಪಿಯ ಎಂ.ಜಿ.ಎಂ ಕಾಲೇಜಿನ ಪ್ರಾಚಾರ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. 1978ರಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು 4 ಕಥಾ ಸಂಕಲನಗಳು, 4 ಕವನ ಸಂಕಲನಗಳು, 7 ನಾಟಕಗಳು, 12 ಸಂಪಾದಿತ ಕೃತಿಗಳು ಹಾಗೂ ಇತರ ಕೃತಿಗಳೊಂದಿಗೆ 60ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ...
READ MORE