ಗಾಂಧಿ-150

Author : ಬಿ.ಆರ್. ಸತ್ಯನಾರಾಯಣ

Pages 116

₹ 50.00




Year of Publication: 2019
Published by: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ
Address: ಕುಪ್ಪಳಿ, ತೀರ್ಥಹಳ್ಳಿ ತಾಲೂಕು, ಶಿವಮೊಗ್ಗ ಜಿಲ್ಲೆ- 577415
Phone: 8265230166

Synopsys

ಗಾಂಧಿ-150 ಎಂಬ ಪುಸ್ತಕವು ಡಾ. ಬಿ.ಆರ್‌. ಸತ್ಯನಾರಾಯಣ ಅವರ ಸಂಪಾದಿತ ಬರವಣಿಗೆಗಳ ಸಂಕಲನವಾಗಿದೆ. ಈ ಪುಸ್ತಕದಲ್ಲಿ ಕುವೆಂಪು ಅವರನ್ನು ಪ್ರಭಾವಿಸಿದರಲ್ಲಿ ಮಹಾತ್ಮಗಾಂಧಿಯವರೂ ಒಬ್ಬರು . ಹಾಗಾಗಿ ಗಾಂಧಿ ಕುರಿತಾದ ಕುವೆಂಪು ಅವರ ಗದ್ಯಪದ್ಯಗಳನ್ನು ಬಳಸಿಕೊಳ್ಳಲಾಗಿದೆ. ಹಾಗೂ ಗಾಂಧಿ ಕುರಿತು ದೇಶ ವಿದೇಶಗಳಲ್ಲಿನ ಆಕರ್ಷಕವಾದ ಅಂಚೆ ಚೀಟಿಗಳನ್ನು ಸಂಗ್ರಹಿಸಿ ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ

About the Author

ಬಿ.ಆರ್. ಸತ್ಯನಾರಾಯಣ

ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್‍. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...

READ MORE

Related Books