ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ

Author : ನಾ. ದಿವಾಕರ

Pages 64

₹ 50.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಅಸ್ಪೃಶ್ಯರ ವಿಮೋಚನೆಗೆ ಸಂಬಂಧಿಸಿದಂತೆ ಗಾಂಧೀಜಿ ತಳೆದ ನಿಲುವನ್ನು ಕೇಂದ್ರವಾಗಿಟ್ಟು ಕೊಂಡ ಕೃತಿಯಿದು. ಅಂಬೇಡ್ಕರ್‌ ಅವರ ವಿಚಾರಗಳನ್ನು ನಾ. ದಿವಾಕರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಗಾಂಧಿ ಮತ್ತು ಅಂಬೇಡ್ಕರ್‌ ಮುಖಾಮುಖಿಯಾಗುವ, ಭಿನ್ನವಾಗುವ ರೀತಿ ಚರ್ಚಿತವಾಗಿದೆ.

About the Author

ನಾ. ದಿವಾಕರ

ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...

READ MORE

Related Books