ಗಣೇಶ ಶಂಕರ ವಿದ್ಯಾರ್ಥಿ

Author : ಎನ್.ಪಿ. ಶಂಕರನಾರಾಯಣ ರಾವ್

Pages 120

₹ 15.00




Year of Publication: 1974
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019
Phone: 9945036300

Synopsys

ಗಣೇಶ ಶಂಕರ ವಿದ್ಯಾರ್ಥಿ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಎನ್.ಪಿ. ಶಂಕರನಾರಾಯಣ ರಾವ್‌ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಧೀರ ಸ್ವಾತಂತ್ರ್ಯ ಹೋರಾಟಗಾರರು. ನೇತಾಜಿ ಸುಭಾಷ್‌ಚಂದ್ರ ಬೋಸರ ಅಣ್ಣ. ಭಾರತ ಸಂಪೂರ್ಣವಾಗಿ ಸ್ವತಂತ್ರವಾಗಬೇಕು, ಇಲ್ಲಿ ಸಮಾಜವಾದ ಕಾರ್ಯಗತವಾಗಬೇಕು, ಜನಸಾಮಾನ್ಯರ ಕಲೆಣ ಸಾಧಿತವಾಗಬೇಕು ಎಂದು ಹಂಬಲಿಸಿದರು, ದುಡಿದರು. ನಿರ್ಭೀತ ಪ್ರಾಮಾಣಿಕ ದೇಶನಾಯಕ ಎಂದು ಗಣೇಶ ಶಂಕರ ವಿದ್ಯಾರ್ಥಿ ಅವರ ಕುರಿತು ಈ ಪುಸ್ತಕದಲ್ಲಿ ವರ್ಣಿಸಲಾಗಿದೆ. ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರೊಂದಿಗೆ ಕಳೆದ ಬಾಲ್ಯದ ದಿನಗಳು, ಜೀವನದ ಪ್ರಮುಖ ತಿರುವು, ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರೊಂದಿಗೆ ಹೋರಾಡಿದ ಪರಿ ಹೀಗೆ ಗಣೇಶ ಶಂಕರ ವಿದ್ಯಾರ್ಥಿ ಅವರ ಜೀವನದ ಪ್ರಮುಖ ಘಟ್ಟಗಳನ್ನು ಈ ಪುಸ್ತಕದಲ್ಲಿ ಲೇಖಕರು ಸರಳ ಕನ್ನಡ ಭಾಷೆಯಲ್ಲಿ ವರ್ಣಿಸಿದ್ದಾರೆ.

About the Author

ಎನ್.ಪಿ. ಶಂಕರನಾರಾಯಣ ರಾವ್
(03 August 1928 - 28 November 2006)

.ಎನ್.ಪಿ. ಶಂಕರ ನಾರಾಯಣ ರಾವ್ ಅವರು 1928ರ ಆಗಸ್ಟ್ 03ರಂದು ಹಾಸನ ಜಿಲ್ಲೆಯ ನಿಟ್ಟೂರು ಗ್ರಾಮದವರು. ತಂದೆ ಪಟ್ಟಾಭಿರಾಮಯ್ಯ ಹಾಗೂ ತಾಯಿ ಅಚ್ಚಮ್ಮ. ತಂದೆ ಸಬ್ ರಿಜಿಸ್ಟ್ರಾರ್ ಇದ್ದರು. ವರ್ಗಾವಣೆ ಆದ ಕಡೆ ಇವರ ವಿದ್ಯಾಭ್ಯಾಸ ಅನಿವಾರ್ಯವಾಯಿತು. ಬೆಂಗಳೂರಿನ ಶ್ರೀರಾಮಪುರದಲ್ಲಿ ಪ್ರಾಥಮಿಕ ಶಿಕ್ಷಂ, ಕನಕಪುರದ ಕಾನಕಾನಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆನೇಕಲ್ ಹಾಗೂ ಬಸವನಹಳ್ಳಿಯಲ್ಲಿ ಮಾಧ್ಯಮಿಕ ಹಾಗೂ ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಆ ಕಾಲದಲ್ಲಿ ಸ್ವಾತಂತ್ಯ್ರ ಚಳವಳಿ ಆರಂಭವಾಗಿ, ಜೈಲುವಾಸ ಅನುಭವಿಸಿದರು. ಮೈಸೂರು ಸ್ಟೂಡೆಂಟ್ಸ್ ಯೂನಿಯನ್ ಸ್ಥಾಪಿಸಿ ಎಡ ಪಂಥೀಯ ವಿಚಾರಗಳೊಂದಿಗೆ ಹೋರಾಟ ನಡೆಸಿದರು. ಮೈಸೂರು ಪುರಸಭಾ ಕಾರ್ಮಿಕ ಸಂಘದ ...

READ MORE

Related Books