ಗತ ಗತಿ

Author : ಪ್ರೇಮಶೇಖರ

Pages 103

₹ 99.00




Year of Publication: 2019
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020

Synopsys

‘ಗತ-ಗತಿ’ ಲೇಖಕ ಪ್ರೇಮಶೇಖರ ಅವರ ಕಿರು ಕಾದಂಬರಿ. ದೇವರು ಅನ್ಯಗ್ರಹಗಳ ಜೀವಿ ಇರಬಹುದು ಎಂಬ ಸಂಶಯ ಬಹಳಷ್ಟು ಜನರನ್ನು ಕಾಡುತ್ತದೆ. ಟಿ.ಸಿ. ಲೇತ್ ಬ್ರಿಜ್ ಎಂಬ ವಿಜ್ಞಾನಿ ಹೇಳುವಂತೆ ಮನುಷ್ಯ ಅನಾಗರಿಕನಾಗಿದ್ದ ಕಾಲದಲ್ಲಿ ಗುಹೆಗಳಲ್ಲಿ ವಾಸಿಸುತ್ತಿದ್ದ. ಆದರೆ, ಅನ್ಯಗ್ರಹಗಳಲ್ಲಿ ಸಾಕಷ್ಟು ಜನರು ವೈಜ್ಞಾನಿಕವಾಗಿ ಮುಂದುವರಿದವರು ಆಗಿದ್ದರು ಎಂದು. ಇಂತಹ ಕಥಾವಸ್ತುವನ್ನು ಒಳಗೊಂಡ ಕಾದಂಬರಿ ಇದು. 

About the Author

ಪ್ರೇಮಶೇಖರ
(22 June 1960)

ಹೊರನಾಡ ಕನ್ನಡಿಗ ಪ್ರೇಮಶೇಖರ ಪಠ್ಯವಿಷಯಗಳ ಬಗ್ಗೆ ಇಂಗ್ಲೀಷಿನಲ್ಲಿ ಸಂಶೋಧನಾ ಲೇಖನಗಳನ್ನು ಹಾಗೂ ಕನ್ನಡದಲ್ಲಿ ಕಥೆಕಾದಂಬರಿಗಳನ್ನು ಬರೆಯುವುದರ ಮೂಲಕ ಬರವಣಿಗೆಯನ್ನಾರಂಭಿಸಿದವರು.. ಹುಟ್ಟಿದ್ದು 1960 ಜೂನ್ 22 ಕೊಳ್ಳೇಗಾಲದಲ್ಲಿ. ದೆಹಲಿಯಲ್ಲಿ ವಿದ್ಯಾಭ್ಯಾಸ ಮಾಡಿ, ಇಪ್ಪತ್ತೆರಡು ವರ್ಷಗಳ ಸುಧೀರ್ಘ ಕಾಲ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಬೋಧಿಸಿ 2012ರಲ್ಲಿ ಸ್ವಯಂನಿವತಿ ಪಡೆದುಕೊಂಡಿದ್ದಾರೆ. ಪತ್ರಿಕಾರಂಗದಲ್ಲಿರುವ ಹಿತೈಷಿಗಳ ಬಯಕೆಯಂತೆ ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಕನ್ನಡದಲ್ಲಿ ಐನೂರರಷ್ಟು ಲೇಖನಗಳನ್ನು ಬರೆದಿದ್ದಾರೆ. ಇದುವರೆಗೆ ಎರಡು ಕಾದಂಬರಿಗಳನ್ನೂ, ಹತ್ತು ಕಥಾ ಸಂಕಲನಗಳನ್ನೂ, ಹನ್ನೊಂದು ಲೇಖನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯಾಸಕ್ತರಿಗೆ ಕಥಾರಚನೆಯಲ್ಲಿ ತರಬೇತಿ ನೀಡುವ ಕಾರ್ಯಾಗಾರಗಳನ್ನು ...

READ MORE

Related Books