ಗೀತ ಚಿಗಿತ

Author : ಪ್ರಕಾಶ ಗ. ಖಾಡೆ

Pages 178

₹ 12.00
Year of Publication: 1986
Published by: ಸಮಸ್ತ ಕಲಾರಾಧಕ ಸಂಘ
Address: ಇಳಕಲ್ಲ
Phone: 9845500890

Synopsys

ಪ್ರಕಾಶ್ ಖಾಡೆ ಹಾಗೂ ನೀಲಕಂಠ ಮ. ಕಾಳಗಿ ಸಂಪಾದಿತ ಕವನ ಸಂಕಲನ 1986 ರಲ್ಲಿ ಪ್ರಕಟವಾಯಿತು. ಈಗಲೂ ಬರೆಯುತ್ತಿರುವ ಆ ಕಾಲದ ಯುವ ಕವಿಗಳಾಗಿದ್ದ ಅನೇಕರು ಈ ಸಂಕಲನದಲ್ಲಿ ತಮ್ಮ ಮೊದಲ ಕವಿತೆಗಳ ಮೂಲಕ ಕಾಣಿಸಿಕೊಂಡಿದ್ದಾರೆ. ಒಟ್ಟು 150 ಕವನಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಪ್ರಕಾಶ ಗ. ಖಾಡೆ
(10 June 1965)

ಡಾ.ಪ್ರಕಾಶ ಗಣಪತಿ ಖಾಡೆಯವರು ಕನ್ನಡದ ಜಾನಪದ ಮತ್ತು ನವ್ಯಕಾವ್ಯದ ಕವಿ- ಲೇಖಕ. ಪ್ರಕಾಶ ಗಣಪತಿ ಖಾಡೆ ಅವರು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ 10-06-1965 ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ. ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾದ ಅವರು 2005ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ "ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ" ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ ಸಕ್ರಿ ಪತ್ರಿಕೋದ್ಯಮ ವಿಭಾಗ ಮತ್ತು ಇಳಕಲ್ಲ ವಿಜಯ ಚಿತ್ರಕಲಾ ಸ್ನಾತಕೋತ್ತರ ಕಾಲೇಜು ...

READ MORE

Related Books