ಗೀತಾ ನಾಗಭೂಷಣ

Author : ಎನ್. ಗಾಯತ್ರಿ (ಬೆಂಗಳೂರು)

Pages 96

₹ 80.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: (080-22203580/01/02)

Synopsys

ಕನ್ನಡದ ಪ್ರಮುಖ ಕಾದಂಬರಿಕಾರ್ತಿ ಗೀತಾ ನಾಗಭೂಷಣ. ಅವರ  'ಬದುಕು’ ಕಾದಂಬರಿಗೆ 2004ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 27 ಕೃತಿಗಳು ಪ್ರಕಟಿತ. 

50 ಸಣ್ಣಕಥೆಗಳು, 2 ಕವನ ಸಂಕಲನ, 12 ನಾಟಕಗಳನ್ನು ರಚಿಸಿದ್ದಾರೆ. ಇವರ ’ಹಂಸಿಮಾಂಸ ಮತ್ತು ಹದ್ದುಗಳು’ ಕಾದಂಬರಿ ’ಹೆಣ್ಣಿನ ಕೂಗು’  ಹೆಸರಿನಲ್ಲಿ ಸಿನಿಮಾ ಆಗಿದೆ. 2012ರಲ್ಲಿ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪುರಸ್ಕಾರಕ್ಕೆ ಪಾತ್ರರಾದ ಮೊದಲ ಕನ್ನಡಿಗರು ಅವರು.

ಅವರ ಸಾಹಿತ್ಯ- ಜೀವನ ಕುರಿತ ಕೃತಿ ಇದು.  

About the Author

ಎನ್. ಗಾಯತ್ರಿ (ಬೆಂಗಳೂರು)
(17 January 1957)

ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. 1957 ರ ಜನೆವರಿ 17 ರಂದು ಜನನ. ಸಾಹಿತ್ಯದಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವೀಧರರು. ರಿಸರ್ವ್ ಬ್ಯಾಂಕಿನಲ್ಲಿ ಅಧಿಕಾರಿ.ಮಹಿಳಾ ಪರ ಚಿಂತಕಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು ಮಹಿಳಾ ಹೋರಾಟಗಳಿಗೆ ಸೈದ್ಧಾಂತಿಕ ನೆಲೆ ಕಲ್ಪಿಸಿಕೊಟ್ಟವರು. ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.  ಕೃತಿಗಳು 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ...

READ MORE

Related Books