ಜನರಲ್ ನಾಲೆಡ್ಜ್ ಕ್ವಿಜ್

Author : ಬೆ.ಗೋ. ರಮೇಶ್

Pages 238

₹ 72.00




Year of Publication: 2013
Published by: ವಾಸನ್ಸ್ ಪಬ್ಲಿಕೇಷನ್ಸ್
Address: ೩25, ವಾಸನ್ ಟವರ್, ಗುಡ್ ಶೆಡ್ ರೋಡ್, ಕಾಟನ್ ಪೇಟೆ, ಬೆಂಗಳೂರು-560053

Synopsys

ಲೇಖಕ ಬೆ.ಗೋ. ರಮೇಶ ಅವರ ಕೃತಿ-ಜನರಲ್ ನಾಲೆಡ್ಜ್ ಕ್ವಿಜ್. ವಿವಿಧ ವಲಯಗಳಲ್ಲಿಯ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿ ಚಿಕ್ಕಪುಟ್ಟ ಮಾಹಿತಿಗಳ ಸಂಗ್ರಹ ಕೃತಿ ಇದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಈ ಕೃತಿ ಅತ್ಯುತ್ತಮ. ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಲೂ ಈ ಕೃತಿ ಸಹಕಾರಿಯಾಗಿದೆ.

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books