ಗೋಪುರದ ಬಾಗಿಲು

Author : ಗೊರೂರು ರಾಮಸ್ವಾಮಿ ಅಯ್ಯಂಗಾರ್

Pages 218

₹ 167.00




Year of Publication: 2022
Published by: ಐಬಿಎಚ್ ಪ್ರಕಾಶನ
Address: ಬೆಂಗಳೂರು

Synopsys

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಥೆಗಳ ಸಂಕಲನ ’ಗೋಪುರದ ಬಾಗಿಲು’. ಹಳ್ಳಿಯ ಬದುಕಿನ ಅನನ್ಯ ಚಿತ್ರಣವಿರುವ ಕಥನಕ್ಕಾಗಿ ಗೊರೂರರ ಬರವಣಿಗೆ ಗಮನ ಸೆಳೆಯುತ್ತದೆ. ಅವರದೇ ಆದ ತೆಳುಹಾಸ್ಯ ಬೆರೆತ ಶೈಲಿ ಅವರ ಕತೆಗಳಿಗೊಂದು ನವಿರುತನವನ್ನು ಕೊಡುತ್ತದೆ. ಈ ಕಥಾ ಸಂಕಲನದ ಮರುಮುದ್ರಣ, ಗೊರೂರರನ್ನು ಈ ತಲೆಮಾರಿಗೆ ಪರಿಚಯಿಸುವ ಕೆಲಸದಂತಿದೆ.

About the Author

ಗೊರೂರು ರಾಮಸ್ವಾಮಿ ಅಯ್ಯಂಗಾರ್
(04 July 1904 - 28 September 1991)

ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...

READ MORE

Related Books