ಗೋರಿಗೊಂದು ಹದ್ದು

Author : ಪ್ರಭುಶಂಕರ

Pages 60

₹ 29.00




Year of Publication: 2019
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು 570004

Synopsys

ಮಾರ್ಕ್‌ಟೈಯಿನ್ ಅಮೆರಿಕದ ಪ್ರಖ್ಯಾತ ಲೇಖಕ. ಅವರ ಒಂದು ನೀಳ್ಗತೆ- “ದಿ ಮ್ಯಾನ್ ಹೂ ಕರಪ್ರೈಡ್ ಹೈಡಲ್‌ಬರ್ಗ್” ಆ ಕಥೆಯನ್ನು ಆಧರಿಸಿ ರಚಿಸಿದ ನಾಟಕ -ಗೋರಿಗೊಂದು ಹದ್ದು. ಸಾಹಿತಿ ಪ್ರಭುಶಂಕರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ಪ್ರಭುಶಂಕರ
(15 February 1929)

ಬರಹಗಾರರಾದ ಪ್ರಭುಶಂಕರ ಅವರು ಜನಿಸಿದ್ದು 1929  ಫೆಬ್ರುವರಿ 15ರಂದು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕುವೆಂಪು ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಭಾವಗೀತೆ’ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.  ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು  ಅಮೆರಿಕ ಭೇಟಿಯ ಕುರಿತು ’ಅಮೆರಿಕಾದಲ್ಲಿ ನಾನು ಮತ್ತು ಶಾಂತಿ’ ಎಂಬ ಪ್ರವಾಸ ಕಥನ ರಚಿಸಿದ್ದಾರೆ. ಅವರ ಕೆಲವು ಕೃತಿಗಳು- ಕನ್ನಡದಲ್ಲಿ ಭಾವಗೀತೆ, ಅಂಗುಲೀಮಾಲ, ಆಮ್ರಪಾಲಿ, ಖಲೀಲ್ ಗಿಬ್ರಾನ್, ಕಾವ್ಯಯೋಗ, ಅಮೆರಿಕದಲ್ಲಿ ನಾನು ಶಾಂತಿ, ನಿವೇದಿತಾ, ಜನ-ಮನ, ಚಿಂತೆ-ಚಿಂತನೆ, ಮಂದಹಾಸ ಮೀಮಾಂಸೆ ಇತ್ಯಾದಿ.  ...

READ MORE

Related Books