ಗೋಸಂಗಿ

Author : ಅಪ್ಪಾಜಿ ಎಸ್. ಸಿಂಧೆ

Pages 206

₹ 75.00




Year of Publication: 2008
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560003
Phone: 080-22107705

Synopsys

ಗೋಸಂಗಿ’ ಎಂಬ ಹಿಂದುಳಿದ ಅಲೆಮಾರಿ ಸಮುದಾಯದ ಬಗ್ಗೆ ಅಪ್ಪಾಜಿ ಎಸ್ ಸಿಂಧೆ ಮತ್ತು ಕೆ ಚವಾಡೆ ಲೋಕೇಶ್‌ ಅವರು ಈ ಕೃತಿಯಲ್ಲಿ ಬರೆದಿದ್ದಾರೆ. ಅಲೆಮಾರಿ ಸಮುದಾಯಗಳು ಸಮಕಾಲೀನ ಸಂದರ್ಭದಲ್ಲಿ- ಒತ್ತಡದಲ್ಲಿ ಮೂಲೆ ಗುಂಪಾಗಿವೆ. ಸ್ವಂತ ಅಸ್ತಿತ್ವ ಹಾಗೂ ಯಾವುದೇ ನಿರ್ದಿಷ್ಟ ನೆಲೆ, ನಿವೇಶನ, ಭೂಮಿಕಾಣಿ, ಊರುಕೇರಿ ಇಲ್ಲದೆ ಅಲೆಯುವ ಈ ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿವೆ. ಅದರಿಂದಾಗಿ ಆರ್ಥಿಕವಾಗಿ , ಸಾಮಾಜಿಕವಾಗಿ ಹಿಂದುಳಿದಿವೆ. ಈ ಸಮುದಾಯದ ಬಗ್ಗೆ ಆಳವಾದ ಅಧ್ಯಯನ ಮಾಡಿರುವ ಉಭಯ ಲೇಖಕರು ಈ ಸಮುದಾಯದ ಆರ್ಥಿಕ, ಸಾಮಾಜಿಕ ಸ್ಥಿತಿಗತಿ, ಕಲೆ ,ಆಚರಣೆಗಳ ಬಗ್ಗೆ ಈ ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ.

Related Books