ಗೌರಮ್ಮ ಚಲವಾದಿ

Author : ಪ್ರಕಾಶ ಗ. ಖಾಡೆ

Pages 92

₹ 10.00




Year of Publication: 2012
Published by: ಲಿಂಗಾಯತ ಅಧ್ಯಯನ ಸಂಸ್ಥೆ
Address: ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ತೋಂಟದಾರ್ಯ ಸಂಸ್ಥಾನಮಠ, ಗದಗ

Synopsys

2005 ರಲ್ಲಿ ಪ್ರಕಟವಾದ 'ಗೌರಮ್ಮ ಚಲವಾದಿ' ಜೀವನ ಚರಿತ್ರೆ 2012 ರಲ್ಲಿ ದ್ವಿತೀಯ ಮುದ್ರಣ ಕಂಡಿದೆ. ಸಹಸ್ರಾರು ಹಾಡುಗಳ ಕಂಠಸ್ಥ ಕಣಜವಾಗಿದ್ದ ಗೌರಮ್ಮ ಜನಪದ ಕಥಾ ಕೋಶವಾಗಿದ್ದರು. ಜನಪದರು ಕಟ್ಟಿದ ಹಾಡುಗಳನ್ನಲ್ಲದೇ ಸ್ವತಃ ಹಾಡು ಕಟ್ಟಿ ಹಾಡಿ ‘ಶೋಷಿತ ವರ್ಗದಲ್ಲಿ ಉದಯಿಸಿದ ಶಾರದೆ’ ಎನಿಸಿದ್ದ ಅವರ ಬದುಕು ಮತ್ತು ಸಾಧನೆಯನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ ಲೇಖಕ ಪ್ರಕಾಶ ಖಾಡೆ.

About the Author

ಪ್ರಕಾಶ ಗ. ಖಾಡೆ
(10 June 1965)

ಡಾ.ಪ್ರಕಾಶ ಗಣಪತಿ ಖಾಡೆಯವರು ಕನ್ನಡದ ಜಾನಪದ ಮತ್ತು ನವ್ಯಕಾವ್ಯದ ಕವಿ- ಲೇಖಕ. ಪ್ರಕಾಶ ಗಣಪತಿ ಖಾಡೆ ಅವರು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ 10-06-1965 ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ. ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾದ ಅವರು 2005ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ "ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ" ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ ಸಕ್ರಿ ಪತ್ರಿಕೋದ್ಯಮ ವಿಭಾಗ ಮತ್ತು ಇಳಕಲ್ಲ ವಿಜಯ ಚಿತ್ರಕಲಾ ಸ್ನಾತಕೋತ್ತರ ಕಾಲೇಜು ...

READ MORE

Related Books