ಎಚ್. ಎಸ್. ಇನಾಮತಿ

Author : ಎಲ್. ಶಿವಲಿಂಗಪ್ಪ

Pages 56

₹ 40.00




Year of Publication: 2004
Published by: ಕನ್ನಡ ಲಲಿತಕಲಾ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002
Phone: 08022480297

Synopsys

‘ಎಚ್. ಎಸ್. ಇನಾಮತಿ’ ಕಲಾವಿದ, ಲೇಖಕ ಎಲ್. ಶಿವಲಿಂಗಪ್ಪ ಅವರು ರಚಿಸಿರುವ ಪ್ರಬಂಧ ಸಂಕಲನ. ಕನ್ನಡ ಲಲಿತಕಲಾ ಅಕಾಡೆಮಿಯ ಜನಪ್ರಿಯ ಕಲಾಮಾಲಿಕೆಯಲ್ಲಿ ಪ್ರಕಟವಾದ ಈ ಕೃತಿಯಲ್ಲಿ ಕಲಾವಿದರಾದ ಎಚ್.ಎಸ್. ಇನಾಮತಿ ಅವರ ಬದುಕು-ಬಣ್ಣಗಳ ಕುರಿತಾದ ಪ್ರಬಂಧವಿದೆ. ಕಲೆಯನ್ನು ಸಾಮಾನ್ಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ರೂಪುಗೊಂಡ ಈ ಮಾಲಿಕೆಯಲ್ಲಿ ಕಲಾವಿದರ ಬದುಕು ಮತ್ತು ಸಾಧನೆಗಳ ಕುರಿತಾದ ಮಾಹಿತಿಗಳನ್ನು ಕಾಣಬಹುದಾಗಿದೆ.

About the Author

ಎಲ್. ಶಿವಲಿಂಗಪ್ಪ

ಮೈಸೂರಿನಲ್ಲಿ 1947ರಲ್ಲಿ ಜನಿಸಿದ ಎಲ್. ಶಿವಲಿಂಗಪ್ಪ ಅವರು ಮೈಸೂರು ಅರಮನೆಯ ಖ್ಯಾತ ಕಲಾವಿದ, ಶಿಲ್ಪ ಸಿದ್ದಾಂತಿ ಸಿದ್ದಲಿಂಗಸ್ವಾಮಿ ಅವರಿಂದಲೇ ಪ್ರಾಥಮಿಕ ಹಂತದ ಚಿತ್ರಕಲಾಭ್ಯಾಸ ಮಾಡಿದವರು. 1966ರಲ್ಲಿ ಬೆಂಗಳೂರಿಗೆ ಬಂದ ನಂತರ ಎಂ.ಟಿ.ವಿ. ಆಚಾರ್ಯರ ಕಲಾಶಾಲೆಯಲ್ಲಿ ಕ್ರಮಬದ್ಧ ಶಿಕ್ಷಣ ಹಾಗೂ ಪದವಿ ಪಡೆದರು. ಚಿತ್ರ-ಶಿಲ್ಪ ಎರಡೂ ಕ್ಷೇತ್ರಗಳಲ್ಲಿ ಹಲವಾರು ಪ್ರಯೋಗ ಮಾಡಿರುವ ಶ್ರೀಯುತರು ನಾಲ್ಕು ಏಕವ್ಯಕ್ತಿ ಪ್ರದರ್ಶನಗಳಲ್ಲದೆ ಹಲವಾರು ಗುಂಪು ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. 1997 - 2000 ರಲ್ಲಿ ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿದ್ದು, ಮರಳಚ್ಚಿನಲ್ಲಿ (Sand cast) ಹಾಗೂ ಥರ್ಮೊಕೋಲ್‌ಗಳಲ್ಲಿ ಶಿಲ್ಪ ರಚಿಸುವ ಬಗ್ಗೆ ಹಲವಾರು ಯಶಸ್ವಿ ಪ್ರಯೋಗಗಳನ್ನು ಮಾಡಿದ್ದಾರೆ. ...

READ MORE

Related Books