ಹಾಲುಮತ ರತ್ನಗಳು

Author : ಚಂದ್ರಕಾಂತ ಬಿಜ್ಜರಗಿ

Pages 218

₹ 250.00




Year of Publication: 2011
Published by: ಶೈಲಚಂದ್ರ ಪ್ರಕಾಶನ
Address: ದರ್ಗಾ, ಸೆಂಟ್ರಲ್‌ ಜೈಲ್ ಹತ್ತಿರ, ವಿಜಯಪುರ 586103
Phone: 9448336151, 81476 22775

Synopsys

ಹಾಲುಮತ ಸಮುದಾಯದಲ್ಲಿ ಆಗಿಹೋಗಿರುವ ಚಕ್ರವರ್ತಿಗಳು, ಧಾರ್ಮಿಕ ಪುರುಷರು, ಕವಿಗಳನ್ನು, ಪೌರಾಣಿಕ, ವೀರಪುರುಷರ ಮುಂ. 24 ವ್ಕಕ್ತಿಗಳ ಸಂಕ್ಷಿಪ್ತ ಚರಿತ್ರೆಗಳನ್ನು ಈ ಕೃತಿಯಲ್ಲಿ ಕಟ್ಟಿಕೊಡಲಾಗಿದೆ.

About the Author

ಚಂದ್ರಕಾಂತ ಬಿಜ್ಜರಗಿ
(27 September 1949)

ಸಾಹಿತಿ, ಸಂಶೋಧಕ ಮತ್ತು ಪತ್ರಕರ್ತರಾಗಿರುವ ಚಂದ್ರಕಾಂತ ಬಿಜ್ಜರಗಿ ಅವರು ವಿದ್ಯುನ್ಮಾನ ವ್ಯವಹಾರ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜಯಪುರ ನಿವಾಸಿಗಳು. ವಿದ್ಯುನ್ಮಾನ ವಿಷಯದಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಸಮ್ಮೋಹನ ಶಾಸ್ತ್ರದಲ್ಲಿ ಅವರಿಗೆ ವಿಶೇಷ ಆಸಕ್ತಿ. ಅವರು ’ಕುರುಬ ದರ್ಪಣ’ ವಾರಪತ್ರಿಕೆಯ ಸಂಪಾದಕರು.  ವಿಜಯಪುರ ಜಿಲ್ಲಾ ಕುರಿ ಸಾಕಾಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರು & ಹಾಲಿ ನಿರ್ದೇಶಕರು. ಕನಕದಾಸರ ಕುರಿತ ಸಾಕಷ್ಟು ಬಿಡಿ ಲೇಖನಗಳು ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳಲ್ಲಿ ಮತ್ತು ಸಂಘ-ಸಂಸ್ಥೆಗಳು ಪ್ರಕಟಿಸಿದ ಸ್ಮರಣಸಂಚಿಕೆಗಳಲ್ಲಿ ಪ್ರಕಟವಾಗಿವೆ. ಕೃತಿಗಳು: ಬಳ್ಳಾರಿ ಪಾಳೆಗಾರ ಬಾಲದ ಹನುಮಪ್ಪ ನಾಯಕ, ಕುರುಬರ ಹೆಜ್ಜೆಗಳು, ಜ್ಯೋರ್ತಿವಿಜ್ಞಾನ, ವಿಜಯನಗರ ಸಾಮ್ರಾಜ್ಯ, ...

READ MORE

Related Books