ಹಾಸ್ಯ ಕಿಡಿ

Author : ಸಂಪಟೂರು ವಿಶ್ವನಾಥ್

Pages 64

₹ 18.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: , ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

ಲೇಖಕ ಸಂಪಟೂರು ವಿಶ್ವನಾಥ ಅವರ ಕೃತಿ -ಹಾಸ್ಯ ಕಿಡಿ. ಹಾಸ್ಯ ಬರೆಹಗಳನ್ನು ಇಲ್ಲಿ ಸಂಕಲಿಸಲಾಗಿದೆ. ಇವು ಆರೋಗ್ಯ ಪೂರಕ ನಗೆಹನಿಗಳಾಗಿವೆ.

About the Author

ಸಂಪಟೂರು ವಿಶ್ವನಾಥ್
(28 February 1938)

ಲೇಖಕ ಸಂಪಟೂರು ವಿಶ್ವನಾಥ್‌ ಅವರು ಜನಿಸಿದ್ದು 1938 ಫೆಬ್ರುವರಿ 28ರಂದು. ತಾಯಿ ನಾಗಮ್ಮ, ತಂದೆ ಎಸ್. ಹನುಮಂತರಾವ್, ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪದವಿ ಪಡೆದ ಇವರು ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.  ವಿಜ್ಞಾನ, ಸಾಹಿತ್ಯ, ಸಂಗೀತ, ನೃತ್ಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿದ್ದ ವಿಶ್ವನಾಥರು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಇವರಿಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಎಂ.ಜಿ. ರಂಗನಾಥನ್‌ ಸ್ಮಾರಕ ಪ್ರಶಸ್ತಿ, ಸ್ನೇಹ – ಸೇತು ಬರಹಗಾರರ ಪ್ರಶಸ್ತಿ, ಕರ್ನಾಟಕ ...

READ MORE

Related Books