ಹಾಸ್ಯ ಸಂಭ್ರಮ

Author : ಸಂಪಟೂರು ವಿಶ್ವನಾಥ್

Pages 64

₹ 20.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ಹಾಸ್ಯ ಸಂಭ್ರಮ ಎಂಬುದು ಲೇಖಕ ಸಂಪಟೂರು ವಿಶ್ವನಾಥ ಅವರು ರಚಿಸಿದ ಹಾಸ್ಯ ಬರಹಗಳ ಕೃತಿ. ಸಮಯ ಸಂದರ್ಭಕ್ಕೆ ತಕ್ಕಂತೆ ವೈವಿಧ್ಯಮಯ ಸನ್ನಿವೇಶಗಳನ್ನು ಲೇಖಕರು ತಮ್ಮ ಬರಹಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ನಮ್ಮ ಬದುಕಿನಲ್ಲೇ ಸಂಭವಿಸುವ ಘಟನೆಗಳು ‘ಹಾಸ್ಯ ಸಂಭ್ರಮ‘ ಪುಸ್ತಕದಲ್ಲಿ ಸಂಗ್ರಹಗೊಂಡಿದ್ದು ವಿಶೇಷ.

About the Author

ಸಂಪಟೂರು ವಿಶ್ವನಾಥ್
(28 February 1938)

ಲೇಖಕ ಸಂಪಟೂರು ವಿಶ್ವನಾಥ್‌ ಅವರು ಜನಿಸಿದ್ದು 1938 ಫೆಬ್ರುವರಿ 28ರಂದು. ತಾಯಿ ನಾಗಮ್ಮ, ತಂದೆ ಎಸ್. ಹನುಮಂತರಾವ್, ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪದವಿ ಪಡೆದ ಇವರು ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.  ವಿಜ್ಞಾನ, ಸಾಹಿತ್ಯ, ಸಂಗೀತ, ನೃತ್ಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿದ್ದ ವಿಶ್ವನಾಥರು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಇವರಿಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಎಂ.ಜಿ. ರಂಗನಾಥನ್‌ ಸ್ಮಾರಕ ಪ್ರಶಸ್ತಿ, ಸ್ನೇಹ – ಸೇತು ಬರಹಗಾರರ ಪ್ರಶಸ್ತಿ, ಕರ್ನಾಟಕ ...

READ MORE

Related Books