ಹಾವು ಏಣಿ ಆಟ

Author : ವಾಸುದೇವ್‌ ಮೂರ್ತಿ

Pages 289

₹ 300.00




Published by: ಹರಿವು ಬುಕ್ಸ್
Address: #67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿ.ವಿ.ಜಿ ರಸ್ತೆ, ನಾಗಸಂದ್ರ ಸರ್ಕಲ್ ಹತ್ತಿರ, ಬಸವನಗುಡಿ, ಬೆಂಗಳೂರು - 560004
Phone: 8088822171

Synopsys

‘ಹಾವು ಏಣಿ ಆಟ’ ವಾಸುದೇವ್‌ ಮೂರ್ತಿ ಅವರ ರೋಚಕ ಕಾದಂಬರಿಯಾಗಿದೆ. ಒಂದು ವಿಶಿಷ್ಟ ಕಥಾವಸ್ತು ಹೊಂದಿರುವ ಈ ಕಾದಂಬರಿ, ಕನ್ನಡ ಕಾದಂಬರಿ ಲೋಕದಲ್ಲಿ ಒಂದು ಹೊಸ ಪ್ರಯತ್ನ. ಇದೊಂದು "ಮೆಡಿಕೋ ಲೀಗಲ್ ಥ್ರಿಲ್ಲರ್" ಔಷಧ ವಿಜ್ಞಾನದ ಪರ ಮತ್ತು ವಿರುದ್ಧದ ಕಾನೂನಿನ ಹೋರಾಟದ ಕಥೆ. ಈ ಕಾದಂಬರಿಯಲ್ಲಿ ಒಂದು ಕೊಲೆಯ ತನಿಖೆಯಿದೆ. ಅದರ ಹಿಂದಿರುವ ಭಯಾನಕ ಸತ್ಯದ ಅನಾವರಣವಿದೆ. ನಮ್ಮ ನಿಮ್ಮೆಲ್ಲರ ಜೀವನದಲ್ಲಿ ಅವ್ಯಕ್ತವಾಗಿ ಪ್ರವೇಶಿಸಿ, ನಮ್ಮ ಜೀವದ ಜೊತೆ, ಜೀವನದ ಜೊತೆ ಆಟವಾಡುವ ಫಾರ್ಮಾ ಲಾಬಿಯ ದುರಾಸೆಯಿದೆ. ಇದರ ಮಧ್ಯೆ ಅರಿತೊ ಅರಿಯದೆಯೋ ನಲುಗುವ ಜನರ ನೋವಿದೆ. ಆ ನೋವನ್ನೇ ಬಂಡವಾಳ ಮಾಡಿಕೊಳ್ಳುವ ಸ್ವಾರ್ಥವಿದೆ. ಇವೆಲ್ಲದರ ವಿರುದ್ಧ ಕೋರ್ಟ್ನಲ್ಲಿ ನಡೆಸುವ ಹೋರಾಟವಿದೆ.

Related Books