ಹಕ್ಕಿ ಹಾರುತಿದೆ

Author : ಉಷಾ ನವರತ್ನರಾಂ

Pages 160

₹ 80.00




Year of Publication: 2018
Published by: ಓಂ ಶಕ್ತಿ ಪ್ರಕಾಶನ
Address: ನಂ. 748/12, 58ನೇ ಕ್ರಾಸ್, 4ನೇ ಬ್ಲಾಕ್‌, ರಾಜಾಜಿನಗರ, ಬೆಂಗಳೂರು-560010
Phone: 9448064619

Synopsys

‘ಹಕ್ಕಿ ಹಾರುತಿದೆ’ ಉಷಾನವರಾತ್ನರಾಮ್ ಅವರ ಕಾದಂಬರಿಯಾಗಿದೆ. ಶೋಷಣೆಗೊಳಗಾಗುತ್ತಿರುವ ಹೆಣ್ಣಿನ ಕಣ್ಣೀರಿಗೆ ಪುರುಷನೊಬ್ಬನೇ ಕಾರಣವಲ್ಲ. ಸಮಾಜ, ಪರಿಸರ, ಬದುಕಿನ ಮೌಲ್ಯಗಳೂ ಕಾರಣವಾಗುತ್ತವೆ. ಅಷ್ಟೇಕೆ ಕೆಲಬಾರಿ ಮತ್ತೊಬ್ಬ ಹೆಣ್ಣೇ ಕಾರಣವಾಗುವುದೂ ಉಂಟು.) ಎಂಬುದನ್ನು ಈ ಕಾದಂಬರಿ ತಿಳಿಸುತ್ತದೆ.

About the Author

ಉಷಾ ನವರತ್ನರಾಂ
(23 November 1939 - 10 October 2000)

ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...

READ MORE

Related Books