ಹಳಗನ್ನಡ ಪದಸಂಪದ

Author : ಪಿ. ವಿ. ನಾರಾಯಣ

Pages 544

₹ 250.00




Year of Publication: 2017
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018
Phone: 08026623584

Synopsys

‘ಹಳಗನ್ನಡ ಪದಸಂಪದ’ ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿರುವ ಕೃತಿ. ಇದು ಹಳಗನ್ನಡ ಗ್ರಂಥಗಳಲ್ಲಿ ಉಪಯೋಗಿಸಿರುವ ಪದಗಳ ಆರ್ಥ ಸಹಿತವಾದ ವಿವರಗಳ ಸಂಗ್ರಹ. ಹಳಗನ್ನಡ ಕೃತಿಯನ್ನು ಸರಳ ಕನ್ನಡದಲ್ಲಿ ಅರ್ಥೈಸಿಕೊಳ್ಳಲು ಸಹಕಾರಿಯಾಗುವಂತಹ ಪದಗಳ ಅರ್ಥಗಳನ್ನು ಲೇಖಕ ಪಿ.ವಿ.ನಾರಾಯಣ ಅವರು ಈ ಕೃತಿಯಲ್ಲಿ ದಾಖಲಿಸಿದ್ದಾರೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books