ಹಲ್ಲುಗಳ ರಕ್ಷಣೆ ಹೇಗೆ ?

Author : ಕೆ.ಎಸ್. ಚೈತ್ರಾ

Pages 88

₹ 70.00




Year of Publication: 2016
Published by: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು
Address: ವಿಜ್ಞಾನ ಭವನ, ನಂ.24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು- 560 070

Synopsys

ದಂತ ವೈದ್ಯರಾಗಿರುವ ಡಾ. ಕೆ.ಎಸ್. ಚೈತ್ರಾ ಅವರು ಹಲ್ಲುಗಳ ಆರೋಗ್ಯದ ಬಗ್ಗೆ ಬರೆದಿರುವ ಲೇಖನಗಳ ಸಂಗ್ರಹ ‘ಹಲ್ಲುಗಳ ರಕ್ಷಣೆ ಹೇಗೆ?’. ಯಾವ ವಯಸ್ಸಿನಲ್ಲಿ ಹೇಗೆಲ್ಲಾ ಹಲ್ಲುಗಳ ರಕ್ಷಣೆಯನ್ನು ಮಾಡಬಹುದು ಎಂದು ತಿಳಿಸುವ ಕೈಪಿಡಿ ಇದಾಗಿದೆ. ಸುಂದರ ಹಲ್ಲುಗಳನ್ನು ಹೊಂದಲು ಹಾಗೂ ಹಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಇಲ್ಲಿ ಸೂಚಿಸಲಾಗಿದೆ.

About the Author

ಕೆ.ಎಸ್. ಚೈತ್ರಾ

ಉದಯೋನ್ಮುಖ ಬರಹಗಾರ್ತಿಯಾದ ಚೈತ್ರಾ ಕೆ.ಎಸ್ ಅವರು ಹುಟ್ಟಿದ್ದು 1974 ಜೂನ್ 27. ವೃತ್ತಿಯಲ್ಲಿ ದಂತವೈದ್ಯೆಯಾಗಿರುವ ಅವರು ವೈದ್ಯ ಸಾಹಿತ್ಯ ರಚನೆಗಳಲ್ಲಿ ಹೆಸರಾದವರು. ವ್ಯಕ್ತಿತ್ವ ವಿಕಸನದಲ್ಲೂ ತಮ್ಮ ಪ್ರತಿಭೆ ತೋರಿದ್ದಾರೆ. ವಿದ್ಯಾರ್ಥಿಯಾಗಿದ್ದನಿಂದಲೆ ತಮ್ಮ ಒಲವನ್ನು ಸಾಹಿತ್ಯದೆಡೆ ಕಂಡುಕೊಂಡವರು ಸಮಗ್ರ ಸಾಧನೆಗಾಗಿ ಅಂತರರಾಷ್ಷ್ರೀಯ ಅತ್ಯತ್ತಮ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದಾರೆ. ಆರೋಗ್ಯದ ನಗುವಿಗಾಗಿ, ಕುಶಲವೇ ಕ್ಷೇಮವೇ, ಯೋಗಕ್ಷೇಮ, ಪರಿಪೂರ್ಣ ವ್ಯಕ್ತಿತ್ವ ವ್ಯಕ್ತಿತ್ವ ವಿಕಸನ ಕೃತಿಗಳು.  ಉದಯೋನ್ಮುಖ ಬರಹಗಾರ ಪ್ರಶಸ್ತಿ, 'ಕಥಾರಂಗಂ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಂತರರಾಷ್ಟ್ರೀಯ ಮಹಿಳಾ ವರ್ಷದ ದತ್ತಿನಿಧಿ ಬಹುಮಾನ. ಶಿವಮೊಗ್ಗೆಯ ನಾವಿಕ ಪತ್ರಿಕೆಗೆ “ಅಮೇರಿಕಾ ಪತ್ರ” ಮಹಿಳಾ ...

READ MORE

Related Books