ಹನಸೋಗೆ ರಾಜಮ್ಮನರ ಕಥೆಗಳು

Author : ಪ್ರಣತಾರ್ತಿಹರನ್

Pages 278

₹ 50.00




Year of Publication: 1996
Published by: ಸಮುದಾಯ ಅಧ್ಯಯನ ಕೇಂದ್ರ
Address: ಮೈಸೂರು

Synopsys

ಸಂಕೇತಿ ಜನಪದ ಕಥೆಗಳ ಮೂರನೆಯ ಸಂಪುಟ-ಹನಸೋಗೆ ರಾಜಮ್ಮನವರ ಕಥೆಗಳು. ಮೈಸೂರು ಜಿಲ್ಲೆ ದೊಡ್ಡಹನಸೋಗೆಯ ರಾಜಮ್ಮನವರು ಹೇಳಿದ 37 ಕಥೆಗಳಿವೆ. ಬೆಟ್ಟದಪುರ ಸಂಕೇತಿ, ವ್ಯಕ್ತಿ ಪರಿಚಯ ಮತ್ತು ಅರ್ಥಕೋಶವೂ ಸೇರಿದೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಪ್ರಶಸ್ತಿಯೂ ಈ ಕೃತಿಗೆ ಸಂದಿದೆ.

About the Author

ಪ್ರಣತಾರ್ತಿಹರನ್

ಸಾಹಿತ್ಯ ರಂಗದಲ್ಲಿ ನಿರಂತರ ಬರೆಯುವ ಸೃಜನಶೀಲತೆಯನ್ನು ಕಾಪಿಟ್ಟುಕೊಂಡಿರುವ ಪ್ರಣತಾರ್ತಿಹರನ್ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣದವರು. ತೋಟಗಾರಿಕೆಯೇ ಕುಲಕಸುಬಾಗಿದ್ದ, ಹರಿಕಥೆ ಮತ್ತು ಗಮಕ ಕಲೆಯನ್ನು ರೂಢಿಸಿಕೊಂಡ ಪೂರ್ವಿಕರಿದ್ದ ಮನೆತನದಲ್ಲಿ ಹುಟ್ಟಿ, ಪ್ರಖರ ಸಾಂಸ್ಕೃತಿಕ ಮತ್ತು ವಿದ್ವತ್ ಪರಿಸರದ ಸಂಸ್ಕಾರ ಪಡೆದವರು ಪ್ರಣತಾರ್ತಿಹರನ್. ಜಾನಪದ ಮತ್ತು ಭಾರತೀಯ ಸಾಹಿತ್ಯದ ಸ್ನಾತಕೋತ್ತರ ಡಿಪ್ಲೊಮಾ ಪದವಿ ಪಡೆದಿದ್ಧಾರೆ. 2015ನೇ ಸಾಲಿನ ಪ್ರವಾಸ ಸಾಹಿತ್ಯ ಪ್ರಕಾರದ ಅತ್ಯುತ್ತಮ ಕೃತಿಗೆ ಅವರ ‘ಆಸುಪಾಸು’ ಪ್ರವಾಸ ಕಥನ ಆಯ್ಕೆಯಾಗಿದೆ. ...

READ MORE

Related Books