ಹಣತೆಯ ಹಾಡು

Author : ನರಹಳ್ಳಿ ಬಾಲಸುಬ್ರಹ್ಮಣ್ಯ

Pages 208

₹ 225.00




Year of Publication: 2020
Published by: ಅಭಿನವ ಪ್ರಕಾಶನ
Address: ಅಭಿನವ ಪ್ರಕಾಶನ, 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040.
Phone: 9448804905 / 9448676770

Synopsys

ಡಾ. ನರಹಳ್ಳಿ ಬಾಲಸುಬ್ರಹ್ಯಣ್ಯ ಅವರ ಕೃತಿ-ಜಿ.ಎಸ್. ಶಿವರುದ್ರಪ್ಪನವರ ಸಮಸ್ತ ಸಾಹಿತ್ಯ ಶೋಧ ಇಲ್ಲಿದೆ. ನಿಸರ್ಗ ಹಾಗೂ ಭಾವುಕತೆಯೇ ಕಾವ್ಯಾಂಶ. ಜಿ.ಎಸ್.ಎಸ್. ಅವರ ಸಮಗ್ರ ಕವಿತೆಗಳ ವಿಶ್ಲೇಷಣೆ-ವಿಮರ್ಶೆಯನ್ನು ಈ ಕೃತಿ ಒಳಗೊಂಡಿದೆ. 

About the Author

ನರಹಳ್ಳಿ ಬಾಲಸುಬ್ರಹ್ಮಣ್ಯ
(05 September 1953)

ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.  ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...

READ MORE

Related Books