ಹಂಗು

Author : ವಿವೇಕಾನಂದ ಕಾಮತ್

Pages 240

₹ 120.00




Year of Publication: 2009
Published by: ಸಹನಾ ಪ್ರಕಾಘನ
Address: ನಂ.18, ಶ್ರೀನಿಧಿ , ಎರಡನೇ ‘ ಬಿ ’ ಕ್ರಾಸ್, ವಿದ್ಯಾಪೀಠ, ಬೆಂಗಳೂರು - 560028
Phone: 9448537789

Synopsys

ಎರಡು ಕಿರು ಕಾದಂಬರಿಗಳುಳ್ಳ ಹೊತ್ತಗೆ ಇದು. ಈ ಎರಡೂ ಕಾದಂಬರಿಗಳು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಜನಪ್ರಿಯ ಮಾದರಿಯ ಎರಡು ಕಥೆಗಳು ಇಲ್ಲಿವೆ.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books