ಹಂಸ ಏಕಾಂಗಿ:ಕಬೀರನ ಪದಗಳು

Author : ಕೇಶವ ಮಳಗಿ

Pages 111

₹ 175.00




Year of Publication: 2020
Published by: ಕಥನ ಪ್ರಕಾಶನ
Address: ಬೆಂಗಳೂರು

Synopsys

‘ಹಂಸ ಏಕಾಂಗಿ:ಕಬೀರನ ಪದಗಳು’ ಹೆಸರೇ ಸೂಚಿಸುವಂತೆ ಸಂತ ಕಬೀರನ ದರ್ಶನ ಮಾಡಿಸುವ ಈ ಕೃತಿಯನ್ನು ಹಿರಿಯ ಸಾಹಿತಿ ಕೇಶವ ಮಳಗಿ ಅವರು ರಚಿಸಿದ್ದಾರೆ. ಭಾರತೀಯ ಸಾಹಿತ್ಯ, ಸಾಂಸ್ಕೃತಿಕ ಪರಂಪರೆಗಳೆರಡರಲ್ಲೂ ಎತ್ತರದ ಸ್ಥಾನದಲ್ಲಿರುವ ಸಂತ ಕಬೀರನ ಪದಗಳನ್ನು ಈ ಕೃತಿಯ ಮೂಲಕ ಕನ್ನಡೀಕರಿಸಿದ್ದಾರೆ ಕವಿ ಕೇಶವ ಮಳಗಿ.

About the Author

ಕೇಶವ ಮಳಗಿ

ಸದ್ಯ ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿಯಲ್ಲಿ ಬೋಧಕರಾಗಿರಾಗಿರುವ ಕೇಶವ ಮಳಗಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾಗಿರುವ ಮಳಗಿ ಅವರು 80ರ ದಶಕದಲ್ಲಿ ತಮ್ಮ ಬರವಣಿಗೆ ಆರಂಭಿಸಿದರು. ತಮ್ಮ ವಿಶಿಷ್ಟ ನುಡಿಗಟ್ಟು, ಶೈಲಿ, ದನಿ ಬನಿಯ ಕತೆಗಳಿಂದ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ಮಳಗಿ ಅವರು ಜನಸಾಮಾನ್ಯರು ಬದುಕನ್ನು ಘನತೆ, ಪ್ರೀತಿಯಿಂದ ಜೀವಿಸುವ ರೀತಿಯನ್ನು ಕತೆಗಳಲ್ಲಿ ಚಿತ್ರಿಸುತ್ತಾರೆ. ಆಪ್ತವಾಗಿ ಕತೆ ಹೇಳುವಂತೆ ಬರೆಯುವ ಮಳಗಿ ಅವರ 'ಕಡಲ ತೆರೆಗೆ ದಂಡೆ', 'ಮಾಗಿ ಮೂವತ್ತೈದು', 'ವೆನ್ನೆಲ ದೊರೆಸಾನಿ', 'ಹೊಳೆ ...

READ MORE

Related Books