ಹರಿದಾಸರು

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 162

₹ 125.00




Year of Publication: 2019
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 08022443996

Synopsys

ದಾಸ ಸಾಹಿತ್ಯದ ಅಶ್ವಿನಿ ದೇವತೆ ಎಂಬ ಬಿರುದಿಗೆ ಪಾತ್ರರಾದವರು ಹರಿದಾಸರು. ಹರಿದಾಸರ ಜೀವನ ಮತ್ತು ಅವರ ಕೆಲವು ಕೀರ್ತನೆಗಳು ಪರಿಚಯವನ್ನು ಈ ಕೃತಿಯಲ್ಲಿ ಸವಿವರವಾಗಿ ನೀಡಿದ್ದಾರೆ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books