ಹಾರು-ಬೀಳು ಕವನಗಳು

Author : ಬಿ.ಕೆ. ತಿರುಮಲಮ್ಮ

Pages 20

₹ 40.00




Year of Publication: 2018
Published by: ಪ್ರಥಮ ಬುಕ್ಸ್‌
Address: ಪ್ರಥಮ್‌ ಬುಕ್ಸ್‌, #621, ಮೊದಲನೇ ಮಹಡಿ, 5ನೇ ಮುಖ್ಯರಸ್ತೆ, ಒಎಂಬಿಆರ್ ಲೇಔಟ್, ಲಕ್ಷ್ಮಮ್ಮ ಲೇಔಟ್, ಬಸವನಗುಡಿ, ಬೆಂಗಳೂರು-560043
Phone: 08041159009

Synopsys

ಪ್ರಥಮ್ ಬುಕ್ಸ್ ‘ಮಕ್ಕಳ ಜನಪ್ರಿಯ ಸಾಹಿತ್ಯ’ ಗುಚ್ಛದಡಿ ಹೊಸ ಚಿತ್ರಗಳೊಂದಿಗೆ ಪ್ರಕಟಗೊಂಡಿರುವ ‘ಬಿ.ಕೆ.ತಿರುಮಲಮ್ಮ ಅವರ ಹಾರು-ಬೀಳು ಕವನಗಳು’ ಪುಸ್ತಕಕ್ಕೆ ಆದ್ರಿಜ ಘೋಷ್ ಚಿತ್ರ ಬಿಡಿಸಿದ್ದಾರೆ. ಪ್ರಥಮ್ ಬುಕ್ಸ್ ಲಾಭಾಪೇಕ್ಷ ರಹಿತ ಪ್ರಕಟಣಾ ಸಂಸ್ಥೆಯಾಗಿದ್ದು ಟಾಟಾ ಟ್ರಸ್ಟ್ ನ ಪರಾಗ್ ಮುಂದಾಳತ್ವದಲ್ಲಿ ಈ ಪುಸ್ತಕ ಹೊರಬಂದಿದೆ. ನಾನಾ ವಯೋಮಾನದ ಮಕ್ಕಳಿಗೆ ಪ್ರಥಮ್ ಬುಕ್ಸ್ ನ ಪುಸ್ತಕಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.  

About the Author

ಬಿ.ಕೆ. ತಿರುಮಲಮ್ಮ
(22 November 1922 - 02 September 2001)

ಬಿ.ಕೆ.ತಿರುಮಲಮ್ಮ ಅವರು 22-11-22ರಲ್ಲಿ ಜನಿಸಿದರು. ಇದು ಸುಂದರ ಸಂಖ್ಯೆಯಲ್ಲವೇ? ಅವರು ಸಂಖ್ಯೆಗಳನ್ನು ಪ್ರೀತಿಸುತ್ತಿದ್ದರು. ಪ್ರತಿ ಮಗುವೂ ಶಾಲೆಗೆ ಹೋಗುವಂತಾಗಬೇಕು, ಸಂಖ್ಯೆಗಳು ಮತ್ತು ಪದಗಳ ಪ್ರಪಂಚದ ಪರಿಚಯ ಅವರಿಗೆ ಆಗಬೇಕು ಎಂದು ಬಯಸಿದ್ದರು.  ಆದ್ದರಿಂದ ಅವರು 1953ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಶಿಶು ವಿಹಾರವನ್ನು ಸ್ಥಾಪಿಸಿದರು. ಮಕ್ಕಳಿಗೆ ಗಣಿತ ಮತ್ತು ವಿಜ್ಞಾನವನ್ನು ಸುಲಭವಾಗಿ ಕಲಿಸಲು ಅನೇಕ ಸರಳ ಪದ್ಯಗಳನ್ನು ಬರೆದರು. ‘ಕಂದಾ ಅಕ್ಷರ ಕಲಿ’ ‘ಕನ್ನಡ ಓದುವೆಯಾ’ ‘ನಮ್ಮ ಮನೆ’ ‘ಓದಿ ಕೇಳುವ ಕತೆಗಳು’ ‘ಪುಟಾಣಿಗಳ ವೈಜ್ಞಾನಿಕ ಕತೆಗಳು’ ‘ನಮ್ಮ ಬೆಂಗಳೂರು ಮತ್ತು ಪುಣ್ಯಕೋಟಿ’ ಇವು ಅವರ ಕೆಲವು ಕವಿತೆಗಳು. ಇವುಗಳನ್ನು ...

READ MORE

Related Books