ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ

Author : ವಿವಿಧ ಲೇಖಕರು

Pages 72

₹ 120.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ’ ಕೃತಿಯು ಸಿ.ಎಸ್. ಮರಳಿಹಳ್ಳಿ ಅವರ ಲೇಖನ ಸಂಕಲನವಾಗಿದೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಹಾವೇರಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಯವನ್ನು ನೀಡುದರೊಂದಿಗೆ ಪರಿಷತ್ತಿನ ಕೊಡುಗೆಗಳನ್ನು ತಿಳಿಸುತ್ತದೆ. ಸಾಹಿತ್ಯಿಕ ವಲಯದಲ್ಲಿ ಮಾಡಿದ ಸಾಧನೆಯನ್ನು ಇಲ್ಲಿ ಕಟ್ಟಿಕೊಡಲಾಗಿದೆ.

About the Author

ವಿವಿಧ ಲೇಖಕರು

. ...

READ MORE

Related Books