ಹಾವೇರಿ ಜಿಲ್ಲಾ ಸಾಧಕರ ಮಾಲೆ 13

Author : ವಿವಿಧ ಲೇಖಕರು

Pages 88

₹ 120.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಹಾವೇರಿ ಜಿಲ್ಲಾ ಸಾಧಕರ ಮಾಲೆ 13’ ಕೃತಿಯು ಶೇಖರ ಭಜಂತ್ರಿ, ಗುರುಪಾದಯ್ಯ ಸಾಲಿಮಠ, ಆರ್.ಎಸ್. ಪಾಟೀಲ ಅವರ ಸಂಕಲನವಾಗಿದೆ. ಹಾವೇರಿ ಜಿಲ್ಲೆಯ ಪರಮಣ್ಣ ಹರಕಂಗಿ, ಗುದ್ಲೆಪ್ಪ ಹಳ್ಳಿಕೇರಿ, ಚನ್ನಮ್ಮ ಹಳ್ಳಿಕೇರಿ ಅವರ ವ್ಯಕ್ತಿತ್ವ ಮತ್ತು ಸಾಧನೆಯ ಹಾದಿಯನ್ನು ಈ ಕೃತಿಯು ತಿಳಿಸುತ್ತದೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ.

About the Author

ವಿವಿಧ ಲೇಖಕರು

. ...

READ MORE

Related Books