ಹಾವೇರಿ ಜಿಲ್ಲಾ ಸಾಧಕರ ಮಾಲೆ-16

Author : ವಿವಿಧ ಲೇಖಕರು

Pages 72

₹ 120.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಹಾವೇರಿ ಜಿಲ್ಲಾ ಸಾಧಕರ ಮಾಲೆ-16’ ಕೃತಿಯು ಲಿಂಗರಾಜ ಸೊಟ್ಟಪ್ಪನವರ, ಲೀಲಾವತಿ ಪಾಟೀಲ, ಸಿದ್ಧಮತಿ ನೆಲವಿಗಿ ಅವರ ಸಂಕಲನವಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿ ಕವಿ ಎಂದೇ ಪ್ರಸಿದ್ದಿಯನ್ನು ಪಡೆದ ಚಂದ್ರಶೇಖರ ಪಾಟೀಲ, ಭೋಜರಾಜ ಪಾಟೀಲ, ಗಂಗಾಧರ ನಂದಿ ಅವರ ಸಾಧನಾ ವಿಚಾರಗಳನ್ನು ಈ ಕೃತಿಯು ಒಳಗೊಂಡಿದೆ. ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಈ ಕೃತಿಯು ಬಿಡುಗಡೆಗೊಂಡಿದೆ.

About the Author

ವಿವಿಧ ಲೇಖಕರು

. ...

READ MORE

Related Books