ಹೇಳದೆ ಉಳಿದದ್ದು ಮತ್ತು ಇತರೆ ಕವನಗಳು

Author : ಬನ್ನಂಜೆ ಗೋವಿಂದಾಚಾರ್ಯ

Pages 152

₹ 130.00




Year of Publication: 2015
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661 7100

Synopsys

ಖ್ಯಾತ ವಿದ್ವಾಂಸ ಹಾಗೂ ಲೇಖಕ ಬನ್ನಂಜೆ ಗೋವಿಂದಾಚಾರ್ಯರು ಬರೆದ ಕವನಗಳ ಸಂಕಲನ-ಹೇಳದೆ ಉಳಿದದ್ದು ಮತ್ತು ಇತರ ಕವನಗಳು. ಪ್ರವಚನ, ಭಾಷಣ, ಲೌಕಿಕ-ಅಲೌಕಿಕ ಬರಹಗಳು ಮಾತ್ರವಲ್ಲ; ಕವನಗಳನ್ನೂ ಸಹ ಲೇಖಕರು ಬರೆದಿದ್ದು, ವಿಷಯ ವಸ್ತುವಿನ ದೃಷ್ಟಿಯಿಂದ ಸಾಮಾಜಿಕ ಹೊಣೆಗಾರಿಕೆಯನ್ನು ತಮ್ಮೊಳಗೆ ಅಡಿಸಿಟ್ಟುಕೊಂಡಿವೆ. ನಿರೂಪಣಾ ಶೈಲಿಯು ಆಕರ್ಷಕವಾಗಿವೆ.

About the Author

ಬನ್ನಂಜೆ ಗೋವಿಂದಾಚಾರ್ಯ

 ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ಇವರು ಉಡುಪಿ  ಜಿಲ್ಲೆಯ ಅಂಬಲಪಾಡಿಯಲ್ಲಿ  1936 ರಲ್ಲಿ ಜನಿಸಿದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ.  ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಾಣಭಟ್ಟನ ಕಾದಂಬರಿ, ಕಾಳಿದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು. ಅನೇಕ ಸೂಕ್ತ ಮಂತ್ರಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಪುರುಷಸೂಕ್ತ, ಶ್ರೀ ಮದ್ಭಗವದ್ಗೀತೆ, ಶ್ರೀ ಸೂಕ್ತ , ಶಿವಸೂಕ್ತ, ...

READ MORE

Related Books