ಹೇಮಂತಗಾನ

Author : ವ್ಯಾಸರಾಯ ಬಲ್ಲಾಳ

Pages 352

₹ 126.00




Year of Publication: 2005
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001
Phone: 08026617100

Synopsys

ಖ್ಯಾತ ಲೇಖಕ ಡಾ. ವ್ಯಾಸರಾಯ ಬಲ್ಲಾಳ ಅವರ ಕಾದಂಬರಿ-ಹೇಮಂತಗಾನ. ಈ ಕಾದಂಬರಿಯ ಪ್ರತಿ ಪಾತ್ರವೂ ಜೀವಂತವಾಗಿ ನಲಿಯುತ್ತದೆ. ವಿಷಯ ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ, ಭಾಷೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ವ್ಯಾಸರಾಯ ಬಲ್ಲಾಳ
(01 December 1923 - 30 January 2008)

ಆರು ದಶಕಗಳ ಕಾಲ ಸಣ್ಣಕತೆಯ ಪ್ರಕಾರದಲ್ಲಿ ನಿರಂತರವಾಗಿ ತಮ್ಮ ಸೃಜನಶೀಲ ಪ್ರತಿಭೆಯನ್ನು ತೊಡಗಿಸಿಕೊಂಡು ಬಂದಿರುವ ಬಲ್ಲಾಳರು ವಸ್ತುವೈವಿಧ್ಯದಲ್ಲಿ, ಅಭಿವ್ಯಕ್ತ ವಿಧಾನದಲ್ಲಿ ಕನ್ನಡ ಕತಾ ಸಾಹಿತ್ಯಕ್ಕೆ ಸಮೃದ್ಧ ಕೊಡುಗೆ ನೀಡಿದ್ದಾರೆ. ಪ್ರಗತಿಶೀಲ ಚಳುವಳಿಯಿರಬಹುದು, ನವೋದಯ ಸಂಪ್ರದಾಯದ ರೀತಿಯಿರಬಹುದು, ನವ್ಯ ಪ್ರಜ್ಞೆಯ ಪ್ರಭಾವವಿರಬಹುದು- ಈ ಎಲ್ಲವನ್ನೂ ತಮ್ಮ ಸೃಜನಶೀಲ ಪಯಣದಲ್ಲಿ ಬಲ್ಲಾಳರು ಮುಖಾಮುಖಿಯಾಗಿದ್ದಾರೆ. ಆದರೆ ಯಾವ ಪಂಥದ ಜೊತೆಗೂ ತಮ್ಮನ್ನು ಅವರು ಸಮೀಕರಿಸಿಕೊಳ್ಳದೆ ಅನನ್ಯವೆಂಬಂತೆ ಬರೆಯುತ್ತಾ ಬಂದಿದ್ದಾರೆ. ಅವರು 1923 ಡಿಸೆಂಬರ್‌ 01ರಂದು ಉಡುಪಿಯಲ್ಲಿ ಜನಿಸಿದರು. ತಂದೆ ರಾಮದಾಸ, ತಾಯಿ ಕಲ್ಯಾಣಿ. ಮುಂಬಯಿ ಮಹಾನಗರದಲ್ಲಿ ಉದ್ಯೋಗವನ್ನರಿಸದ ಅವರು ವಿದೇಶಿ ತೈಲ ಕಂಪನಿ ಒಂದರಲ್ಲಿ ಶೀಘ್ರಲಿಪಿಕಾರರಾಗಿ ...

READ MORE

Related Books