ಹೆಂಡತಿ ಹೆಸರು

Author : ತ್ರಿವೇಣಿ

Pages 153

₹ 90.00




Year of Publication: 2015
Published by: ತ್ರಿವೇಣಿ ಪಬ್ಲಿಕೇಷನ್ಸ್
Address: # 1195, ಬಾಲಕೃಷ್ಣರಾವ್, ಚಾಮರಾಜಪುರಂ, ಮೈಸೂರು-570005

Synopsys

‘ಹೆಂಡತಿ ಹೆಸರು’ ಕನ್ನಡದ ಖ್ಯಾತ ಕಾದಂಬರಿಗಾರ್ತಿ ತ್ರಿವೇಣಿ ಅವರ ಕತಾಸಂಕಲನ. ಕೌಟುಂಬಿಕ ಕತಾಹಂದರದ ವಸ್ತುವಿದೆ. ಸಾಂಸಾರಿಕವಾಗಿ ಹೆಣ್ಣಿನ ಬಯಕೆಗಳು, ಗಂಡಿನ ಮನಸ್ಥಿತಿಯನ್ನು ಈ ಕತೆಯಲ್ಲಿ ಲೇಖಕಿ ತ್ರಿವೇಣಿ ವಿವರಿಸಿದ್ದಾರೆ.

About the Author

ತ್ರಿವೇಣಿ
(01 September 1928 - 05 July 1963)

ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು  ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು  20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...

READ MORE

Related Books