ಹಿಟ್ಟಿನ ಗಿರಣಿ ಕಿಟ್ಟಪ್ಪ

Author : ಶರಣಗೌಡ ಬಿ.ಪಾಟೀಲ ತಿಳಗೂಳ

Pages 80

₹ 75.00




Year of Publication: 2017
Published by: ಬಸವ ಪ್ರಕಾಶನ
Address: ಮುಖ್ಯಬೀದಿ, ಕಲಬುರ್ಗಿ

Synopsys

ಹದಿನೇಳು ಲಲಿತ ಪ್ರಬಂಧಗಳ ಸಂಕಲನ ಹಿಟ್ಟಿನ ಗಿರಣಿ ಕಿಟ್ಟಪ್ಪ. ಈ ಕೃತಿಯಲ್ಲಿನ ಪ್ರತಿಯೊಂದು ಪ್ವಿರಬಂಧವೂ ಭಿನ್ನ ವಿಷಯ ವಸ್ತು ಹೊಂದಿದೆ. ಗ್ರಾಮೀಣ ಪರಿಸರ , ಜನಜೀವನದೊಂದಿಗೆ ತಳಕು ಹಾಕಿಕೊಂಡಿವೆ ಹಾಸ್ಯ ವ್ಯಂಗ್ಯ, ವಿಷಾದ, ನೋವು, ಹೀಗೆ ಹತ್ತು ಹಲವು   ಸನ್ನಿವೇಶಕ್ಕೆ ಅನುಗುಣವಾಗಿ  ಚಿತ್ರಿಸಲಾಗಿದೆ . ಈ ಕೃತಿಗೆ 2017 ನೇ ಸಾಲಿನ ಕಸಾಪ ಬೆಂಗಳೂರು ಇವರಿಂದ ದಿ.ಡಿ.ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಬಂದಿದೆ

About the Author

ಶರಣಗೌಡ ಬಿ.ಪಾಟೀಲ ತಿಳಗೂಳ
(12 July 1974)

ಲೇಖಕ ಶರಣಗೌಡ ಪಾಟೀಲ ಅವರು  ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು)   ಪ್ರಶಸ್ತಿ-ಪುರಸ್ಕಾರಗಳು:  ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ  ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...

READ MORE

Related Books