ಹೊಂಗನಸಿನ ಹಾಯಿಕುಗಳು

Author : ಶಂಭುಲಿಂಗ ವಾಲ್ದೊಡ್ಡಿ

Synopsys

ಹಾಯಿಕುಕಾರ ಶಂಭುಲಿಂಗ ವಾಲ್ದೊಡ್ಡಿ ಅವರ ವಿಭಿನ್ನ ಹಾಯಿಕುಗಳ ಸಂಕಲನ ‘ಹೊಂಗನಸಿನ ಹಾಯಿಕುಗಳು’. ಈ ಕೃತಿಯಲ್ಲಿ ಅನೇಕ ಸಂದರ್ಭಗಳಲ್ಲಿ ಹಾಯಿಕುಕಾರ ಬರೆದ ಅನೇಕ ಹಾಯಿಕುಗಳನ್ನು ಸಂಗ್ರಹಿಸಿ, ಪ್ರಕಟಿಸಲಾಗಿದೆ. 

About the Author

ಶಂಭುಲಿಂಗ ವಾಲ್ದೊಡ್ಡಿ

ಶಂಭುಲಿಂಗ ವಾಗ್ದೊಡ್ಡಿ ಅವರು ಮೂಲತಃ ಬೀದರ ಜಿಲ್ಲೆಯ ವಾಗ್ದೊಡ್ಡಿ ಯವರು. ಲೇಖಕರು, ಜಾನಪದ ಕಲಾವಿದರು, ಗಾಯಕರು, ಬೀದರಿನ ವಿದ್ಯಾನಗರದ ಸಮತಾ ಪ್ರೌಢ ಶಾಲೆಯ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕೃತಿಗಳು: ಹೊಸ ದಿಗಂತದ ಹಾಯಿಕುಗಳು, ಮಹಾತಾಯಿ (ಜೀವನ ಚಿತ್ರ), ಮಮತೆಯ ಮಂದರ (ವಿಮರ್ಶಾ ಲೇಖನಗಳ ಸಂಕಲನ)  ಪ್ರಶಸ್ತಿ-ಪುರಸ್ಕಾರಗಳು: ಅವರ  ಜಾನಪದ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕರ್ನಾಟಕ ಜಾನಪದ ಪರಿಷತ್ತಿನಿಂದ 'ಜಾನಪದ ಲೋಕ ಪ್ರಶಸ್ತಿ'  ಹಾಗೂ 2008-2009 ನೇ ಸಾಲಿನ 'ರಾಷ್ಟ್ರೀಯ ಉತ್ತಮ ಶಿಕ್ಷಕ' ಪ್ರಶಸ್ತಿ ಲಭಿಸಿದೆ.    ...

READ MORE

Related Books