ಹೊನ್ನಮಹಲ್ (ಗಜಲ್)

Author : ಸಿದ್ಧರಾಮ ಹೊನ್ಕಲ್

Pages 100

₹ 90.00




Year of Publication: 2020
Published by: ಅಲ್ಲಮಪ್ರಭು ಜನರಲ್ ಸ್ಟೋರ್ಸ್
Address: ಶಹಾಪುರ (ಜಿ: ಯಾದಗಿರಿ)

Synopsys

ಕವಿ ಸಿದ್ಧರಾಮ ಹೊನ್ಕಲ್ ಅವರ ಗಜಲ್ ಗಳ ಸಂಕಲನ-ಹೊನ್ನ ಮಹಲ್. ಪ್ರೇಮ-ಶೃಂಗಾರ-ಪ್ರಣಯ-ವಿರಹ ಇಂತಹ ಪರಿಕಲ್ಪನೆಗಳಿಗೆ ಸೀಮಿತವಾದ ಗಜಲ್ ಗಳು, ಈಗೀಗ ಸಾಮಾಜಿಕ ಹೊಣೆಗಾರಿಕೆಯನ್ನೂ ಎಚ್ಚರಿಸುತ್ತವೆ. ಇಂತಹ ಎಚ್ಚರಿಕೆಯ ಗಜಲ್ ಗಳನ್ನು ಈ ಸಂಕಲನವು ಒಳಗೊಂಡಿದೆ.

About the Author

ಸಿದ್ಧರಾಮ ಹೊನ್ಕಲ್
(22 December 1960)

ಸೃಜನಶಿಲತೆಯ ಬಹುಮುಖಿ ಆಯಾಮಗಳಲ್ಲಿ ತೊಡಗಿಸಿಕೊಂಡಿರುವ ಕವಿ ಸಿದ್ಧರಾಮ ಹೊನ್ಕಲ್ ಅವರು ಯಾದಗಿರಿ ಜಿಲ್ಲೆಯ, ಶಹಾಪುರ ತಾಲೂಕಿನ ಸಗರ ಗ್ರಾಮದವರು.  ಎಂ ಎ., (ಎಲ್.ಎಲ್.ಬಿ ), ಡಿ.ಎನ್.ಹೆಚ್.ಇ , ಪಿ ಜಿ.ಡಿಎಮ್.ಸಿ.ಜೆ ಪದವೀಧರರು. ಕಥೆ, ಕಾವ್ಯ, ಹನಿಗವನ, ಲಲಿತ ಪ್ರಬಂಧ, ಪ್ರವಾಸ ಕಥನ, ವ್ಯಕ್ತಿ ಚಿತ್ರಣ, ಸಂಪಾದನೆ - ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳ 40 ಕೃತಿಗಳನ್ನು ರಚಿಸಿದ್ದಾರೆ. ಆರೋಗ್ಯ ಶಿಕ್ಷಣಾಧಿಕಾರಿಯಾಗಿ ನಿವೃತ್ತರು.  ಕೃತಿಗಳು: ಕಥೆ ಕೇಳು ಗೆಳೆಯ, ಬಯಲು ಬಿತ್ತನೆ, ನೆಲದ ಮರೆಯ ನಿನಾದ, ಅಂತರಂಗದ ಹನಿಗಳು, ಹೊಸ ಹಾಡು, ಬೆವರು, ನೆಲದ ನುಡಿ, ಗಾಂಧಿಯ ನಾಡಿನಲ್ಲಿ, ಪಂಚನಾದಿಗಳ ನಾಡಿನಲ್ಲಿ ಮುಂತಾದವು. ...

READ MORE

Related Books