ಹೂವು ಹೊರಳುವವು ಸೂರ್ಯನ ಕಡೆಗೆ

Author : ಚೆನ್ನವೀರ ಕಣವಿ

Pages 118

₹ 45.00
Year of Publication: 2007
Published by: ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ
Address: ಮೈಸೂರು

Synopsys

ಸಮನ್ವಯ ಕವಿ ಚೆನ್ನವೀರ ಕಣವಿ ಅವರ ಆಯ್ದಗೀತೆಗಳ ಸಂಗ್ರಹ ಹೂವು ಹೊರಳುವವು ಸೂರ್ಯನ ಕಡೆಗೆ. ಈ ಸಂಕಲನದಲ್ಲಿ ಕಣವಿಯವರ ಗೇಯ ಗೀತೆಗಳನ್ನು ಸಂಕಲಿಸಲಾಗಿದೆ. ಕಣವಿಯವರ ಹಾಡುಗಳ ಕೇಳಲು ಮಾತ್ರವಲ್ಲ ಯೋಚನೆಗೂ ಹಚ್ಚುವಂತಿವೆ. ಕಣವಿಯವರ ಪ್ರಮುಖ ಕವಿತೆಗಳು ಈ ಸಂಕಲನದಲ್ಲಿವೆ.

About the Author

ಚೆನ್ನವೀರ ಕಣವಿ
(28 June 1928)

‘ಸಮನ್ವಯ ಕವಿ’ ಎಂದು ಗುರುತಿಸಲಾಗುವ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯವಾಗಿ ಪಾಲುಗೊಂಡವರು. ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ. ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ೧೯೫0ರಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು. ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿ (1952) ಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು. ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ...

READ MORE

Related Books