ಹೊಸ ಓದು ಮರು ಓದು

Author : ಟಿ.ಪಿ. ಅಶೋಕ

Pages 272

₹ 250.00




Year of Publication: 2021
Published by: ರವೀಂದ್ರ ಪುಸ್ತಕಾಲಯ
Address: 528G, ಎಂಎಸ್ ಪಿ, ಚಾಮರಾಜಪೇಟೆ, ಸಾಗರ-577401

Synopsys

ಖ್ಯಾತ ವಿಮರ್ಶಕ ಡಾ. ಟಿ.ಪಿ. ಅಶೋಕ ಅವರ ವಿಮರ್ಶಾತ್ಮಕ ಲೇಖನಗಳ ಸಂಗ್ರಹ ಕೃತಿ-ಹೊಸ ಓದು ಮರು ಓದು. ಬೇರೆ ಬೇರೆ ಕೃತಿಗಳ ಕುರಿತು ಆಗಾಗ ಬರೆದ ವಿಮರ್ಶಾತ್ಮಕ ಬರಹಗಳನ್ನು ಲೇಖಕರು ಇಲ್ಲಿ ಸಂಕಲಿಸಿದ್ದು, ವಿಮರ್ಶೆಯ ದೃಷ್ಟಿಯಿಂದ ಇಲ್ಲಿಯ ಬರಹಗಳು ಸೂಕ್ತ ಹೊಳವು ನೀಡುತ್ತವೆ. ಉತ್ತಮ ಸಾಹಿತ್ಯ ಕೃತಿಯಾಗಿಯೂ ಓದುಗ ಆಸಕ್ರರನ್ನು ಸೆಳೆಯುತ್ತದೆ.

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books