ಹೂವಕಟ್ಟುವ ಕಾಯಕ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 130

₹ 108.00




Year of Publication: 2011
Published by: ಕನ್ನಡ ಸಂಘ
Address: ಕ್ರೈಸ್ಟ್ ಯೂನಿವರ್ಸಿಟಿ, ಬೆಂಗಳೂರು

Synopsys

ಕಥೆಗಾರ್ತಿ ವೈದೇಹಿ ಅವರು ಬರೆದ ಕವನಗಳ ಸಂಕಲನ-ಹೂವ ಕಟ್ಟುವ ಕಾಯಕ. ಕಥೆ, ಅನುವಾದ ಸೇರಿದಂತೆ ಇತರ ಪ್ರಕಾರದ ಸಾಹಿತ್ಯ ಕೃಷಿಗೈದ ವೈದೇಹಿ ಅವರು ಬರೆದ ಇಲ್ಲಿಯ ಕವನಗಳು ತಾವೊಬ್ಬ ಪ್ರತಿಭಾವಂತ ಕವಿ ಎಂಬುದನ್ನು ಸಾಬೀತು ಮಾಡಿದಂತಿವೆ. ವಸ್ತು ವೈವಿಧ್ಯತೆ, ಶೈಲಿ ದೃಷ್ಟಿಯಿಂದ ಉತ್ತಮ ಕವನಗಳಿವೆ.

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books