ಐ.ಎ.ಎಸ್. ಕನ್ನಡ ಸಾಹಿತ್ಯ ದರ್ಶಿನಿ

Author : ಡಿ. ಮಂಗಳಾ ಪ್ರಿಯದರ್ಶಿನಿ

Pages 565




Year of Publication: 2021
Published by: ಸಪ್ನ ಬುಕ್ ಹೌಸ್

Synopsys

ಲೇಖಕಿ ಡಿ. ಮಂಗಳಾ ಪ್ರಿಯದರ್ಶಿನಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗಳನ್ನು ಗಮನದಲ್ಲಿಟ್ಟುಕೊಂಡ ರಚಿಸಿರುವ ಕೃತಿಯಿದು. ಐಎಎಸ್ ಪಠ್ಯದ ನಾಲ್ಕೂ ವಿಷಯಗಳನ್ನು ಒಂದೇ ಹಿಡಿಯಾಗಿ ಲಭಿಸುವಮತೆ ಮಾಡಿರುವ ವಿಶಿಷ್ಟ ಪ್ರಯತ್ನವಾಗಿದೆ.

About the Author

ಡಿ. ಮಂಗಳಾ ಪ್ರಿಯದರ್ಶಿನಿ

ಬೆಂಗಳೂರಿನವರೇ ಆದ ಡಿ.ಮಂಗಳಾ ಪ್ರಿಯದರ್ಶಿನಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಬೆಂಗಳೂರಿನ ಹಲವು ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ವಿ.ವಿ.ಎಸ್. ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ನವೋದಯ ಕಾವ್ಯದಲ್ಲಿ ಅನುಭವದ ಅಂಶಗಳು- ಒಂದು ಅಧ್ಯಯನ, ಬೇಂದ್ರೆ, ವೀರಶೈವ ಶಟ್ಪದಿ ಸಾಹಿತ್ಯ, ಆಧುನಿಕ ಕನ್ನಡ ಕಾವ್ಯದ ಸ್ವರೂಪ, ಮಹಿಳಾ ಸಾಹಿತ್ಯ ಚರಿತ್ರೆ, ಸ್ತ್ರೀವಾದ ಮಹಿಳಾ ಅಧ್ಯಯನ- ಒಂದು ಪ್ರವೇಶಿಕೆ, ಕಡಲಾಚೆಯ ನೆನಪುಗಳು ಮುಂತಾದವು.  ಇವರಿಗೆ ರಾಷ್ಟ್ರಕವಿ ಕುವೆಂಪು ಸ್ಮಾರಕ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ...

READ MORE

Related Books