ಇಂದ್ರವಜ್ರ

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 68

₹ 75.00




Year of Publication: 2021
Published by: ಸಾಹಿತ್ಯ ಪ್ರಕಾಶನ,
Address: # ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020
Phone: 09448110034

Synopsys

ಹಿರಿಯ ಸಾಹಿತಿ ಡಾ. ಡಿ.ವಿ. ಗುಂಡಪ್ಪ (ಡಿ.ವಿ.ಜಿ) ಅವರ ಕೃತಿ-ಇಂದ್ರ ವಜ್ರ. ಮಕ್ಕಳ ಮುತ್ತಿನ ಮಾಲೆಯಡಿ ಈ ಕೃತಿ ಪ್ರಕಟಗೊಂಡಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿಯ ಹೊಣೆಗಾರಿಕೆಯಾಗಿ, ವಿದ್ಯಾರ್ಥಿಗಳಿಗೂ, ಪೋಷಕ-ಪಾಲಕರಿಗೂ ಅತ್ಯಂತ ಪ್ರಯೋಜನವಾಗುವ ರೀತಿಯಲ್ಲಿ ಲೇಖಕರು ಕಥೆಗಳನ್ನು ಹೆಣೆದಿದ್ದು, ಈ ಕೃತಿಯಲ್ಲಿ ಸಂಕಲಿಸಲಾಗಿದೆ.

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books