ಇರಾವತಿ ಕರ್ವೆ-ಆಯ್ದ ಬರಹಗಳು

Author : ಚಂದ್ರಕಾಂತ ಪೋಕಳೆ

Pages 149

₹ 75.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080-23183311

Synopsys

‘ಇರಾವತಿ ಕರ್ವೆ-ಆಯ್ದ ಬರಹಗಳು’ ಕುವೆಂಪು ಭಾಷಾ ಭಾರತಿಯ ವಿಚಾರ ಸಾಹಿತ್ಯ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಈ ಮಾಲಿಕೆಯ ಸಂಪಾದಕರು ಡಾ.ಎಂ.ಜಿ.ಹೆಗಡೆ. ಲೇಖಕ ಚಂದ್ರಕಾಂತ ಪೋಕಳೆ ಅವರು ಇರಾವತಿ ಕರ್ವೆ ಅವರ ಆಯ್ದ ಬರಹಗಳನ್ನು ಸಂಪಾದಿಸಿ ಅನುವಾದಿಸಿದ್ದಾರೆ.

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books